Homeಪ್ರಮುಖ ಸುದ್ದಿ

BIG BREAKING NEWS ಕೊಲೆ ಪ್ರಕರಣ: ನಟ ಚಾಲೆಂಜಿಂಗ್ ಸ್ಟಾರ್‌ ನಟ ದರ್ಶನ್‌ ಅರೆಸ್ಟ್..!

ಮೈಸೂರು: ಕೊಲೆ ಪ್ರಕರಣವೊಂದರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್‌ರನ್ನು ಬಂಧಿಸಲಾಗಿದೆ. ಮೈಸೂರು ಪೊಲೀಸರು ದರ್ಶನ್ ಅವರನ್ನು ಬಂಧಿಸಿದ್ದಾರೆ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ನಟ ದರ್ಶನ ಅವರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Related Articles

Leave a Reply

Your email address will not be published. Required fields are marked *

Back to top button