ಪ್ರಮುಖ ಸುದ್ದಿ
ನಾದಬ್ರಹ್ಮ ಹಂಸಲೇಖ ವಿರುದ್ಧ ಪ್ರಕರಣ ದಾಖಲು

ನಾದಬ್ರಹ್ಮ ಹಂಸಲೇಖ ವಿರುದ್ಧ ಪ್ರಕರಣ ದಾಖಲು
ಬೆಂಗಳೂರಃ ಸಂಗೀತ ನಿರ್ದೇಶಕ ಹಂಸಲೇಖ ಮೈಸೂರಿನಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಉಡುಪಿಯ ಶ್ರೀಕೃಷ್ಣೈಕ್ಯ ಪೇಜಾವರಿ ಶ್ರೀಗಳ ವಿರುದ್ಧ ಮಾತಾಡಿರುವ ಹಿನ್ನೆಲೆ ಜನಾಕ್ರೋಶ ಪರ ವಿರೋಧ ವ್ಯಕ್ತವಾಗಿದೆ.
ಬೆಂಗಳೂರ ನಗರ ಪೊಲೀಸ್ ಕಮಿಷನರ್ ಕಮಲ್ ಪಂಥ್ ಅವರಿಗೆ ಅಖಿಲ ಭಾರತ ಬ್ರಾಹ್ಮಣ ಮಹಾಸಭಾವತಿಯಿಂದ ಹಂಸಲೇಖ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಹಾಸಭಾದ ಉಪಾಧ್ಯಕ್ಷ ರಾಜೂ ಕೃಷ್ಣಾ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಾಗಿದೆ.