ಪ್ರಮುಖ ಸುದ್ದಿ
ರಾಜ್ಯದಲ್ಲಿ ಇನ್ನೆರೆಡು ದಿನ ಭಾರಿ ಮಳೆ ಯಾವ್ಯಾವ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಇಲ್ಲಿದೆ ಮಾಹಿತಿ
ಯಾವ್ಯಾವ ಜಿಲ್ಲೆಗೆ ಯಲ್ಲೋ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಇನ್ನೆರೆಡು ದಿನ ಭಾರಿ ಮಳೆ ಯಾವ್ಯಾವ ಜಿಲ್ಲೆಗಳಲ್ಲಿ ಯಲ್ಲೋ ಎಚ್ಚರಿಕೆ ಘೋಷಣೆ ಇಲ್ಲಿದೆ
ರಾಜ್ಯಾದ್ಯಂತ ಇನ್ನೆರೆಡು ದಿನ ಮಳೆ
ವಿವಿ ಡೆಸ್ಕ್ ಜಿಲ್ಲೆಯ ಕರಾವಳಿ ಮಲೆನಾಡು ಪ್ರದೇಶ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ, ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಎಚ್ಚರಿಕೆ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ರಾಯಚೂರ, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ ಹಾಗೂ ಮಲೆನಾಡುಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಗೂ ಕೊಡುಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯನ್ನು ಇಲಾಖೆ ಪ್ರಕಟಿಸಿದ್ದು, ಯಲ್ಲೋ ಎಚ್ಚರಿಕೆ ನೀಡಲಾಗಿದೆ.