Homeಪ್ರಮುಖ ಸುದ್ದಿ

ಸಟ್ಟಾ ಬಜಾರ್‌ ಸಮೀಕ್ಷೆ: ಬಿಜೆಪಿಗೆ ಭರ್ಜರಿ ಜಯ

ಲೋಕಸಭಾ ಚುನಾವಣೆಯ 7ನೇ ಹಾಗೂ ಕೊನೆಯ ಹಂತದ ಮತದಾನ (ಜೂನ್‌ 1) ಮಾತ್ರ ಬಾಕಿ ಉಳಿದಿದ್ದು, ಅದರ ಮಧ್ಯೆಯೇ ಫಲೋಡಿ ಸಟ್ಟಾ
ಬಜಾರ್‌ ಮಾರ್ಕೆಟ್‌ ಸಂಸ್ಥೆ ಫಲಿತಾಂಶದ ಬಗ್ಗೆ ಲೇಟೆಸ್ಟ್‌ ಸಮೀಕ್ಷಾ ವರದಿ ಪ್ರಕಟಿಸಿದೆ.

ಈ ಸಮೀಕ್ಷೆ ಪ್ರಕಾರ ಬಿಜೆಪಿಯೊಂದೇ 304-306 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದು, ಎನ್‌ಡಿಎ 325-330 ಕ್ಷೇತ್ರಗಳಲ್ಲಿ ಜಯಿಸಲಿದೆ. ಕಾಂಗ್ರೆಸ್‌ ಪಕ್ಷ 60-62 ಕ್ಷೇತ್ರಗಳಲ್ಲಿ ಗೆಲುವು ಕಾಣಲಿದೆ. ಇದರೊಂದಿಗೆ ಮೋದಿ ಸರ್ಕಾರ ಮೂರನೇ ಬಾರಿಗೆ ಗೆಲುವು ದಾಖಲಿಸುವ ಸುಳಿವು ನೀಡಿದೆ.

Related Articles

Leave a Reply

Your email address will not be published. Required fields are marked *

Back to top button