Homeಪ್ರಮುಖ ಸುದ್ದಿಮಹಿಳಾ ವಾಣಿ

‘ದ್ವಿತೀಯ ಪಿಯುಸಿ ಪರೀಕ್ಷೆ-2’ರ ಫಲಿತಾಂಶ ಪ್ರಕಟ: 52,505 ವಿದ್ಯಾರ್ಥಿಗಳು ಉತ್ತೀರ್ಣ, ಬಾಲಕಿಯರೇ ಮೇಲುಗೈ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಇಂದು ಪ್ರಕಟಗೊಂಡಿದೆ. ಹಾಜರಾದಂತ ವಿದ್ಯಾರ್ಥಿಗಳಲ್ಲಿ 52,505 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.

Related Articles

Leave a Reply

Your email address will not be published. Required fields are marked *

Back to top button