ಪ್ರಮುಖ ಸುದ್ದಿ
ಗೋಡೆ ಕುಸಿದು ಬಿದ್ದು ಮೂವರ ದುರ್ಮರಣ!
ರಾಯಚೂರು : ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ ಮೂವರು ಸಾವನಪ್ಪಿದ ಘಟನರ ಕೊತ್ತದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗೋವಿಂದಮ್ಮ, ಶಿವಾನಿ ಮತ್ತು ಮಲ್ಲಿಕಾರ್ಜುನ ಎಂದು ಗುರುತಿಸಲಾಗಿದೆ. ಇಡಪನೂರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.