Home

ಮೃತ ಕುಟುಂಬಗಳಿಗೆ 5 ಲಕ್ಷ ಪರಿಹಾರ – ಸಚಿವ ಚವ್ಹಾಣ

ದೋರನಹಳ್ಳಿ ದುರ್ಘಟನೆ -ಸರ್ಕಾರ ನಿಮ್ಮೊಂದಿಗೆ - ಪ್ರಭು ಚವ್ಹಾಣ

ಮೃತ ಕುಟುಂಬಗಳಿಗೆ 5 ಲಕ್ಷ ಪರಿಹಾರ – ಸಚಿವ ಚವ್ಹಾಣ

yadgiri, ಶಹಾಪುರಃ ದೋರನಹಳ್ಳಿ ದುರ್ಘಟನೆ ಕುರಿತು ಸಮಗ್ರ ಮಾಹಿತಿ ಸಿಎಂ ಬೊಮ್ಮಾಯಿ ಅವರಿಗೆ ನೀಡಿದ್ದು, ಕೂಡಲೇ ಸಂತ್ರಸ್ತರ ನೆರವಿಗೆ ಧಾವಿಸಿ ಎಂದು ಸೂಚಿಸಿದ್ದು, ಅಲ್ಲದೆ ಮೃತ ಕುಟುಂಬಗಳಿಗೆ 5 ಲಕ್ಷ ರೂ, ನೆರವು ನೀಡಲಾಗುವುದು ಈ ಕುರಿತು ಘೋಷಿಸಲು ನನಗೆ ತಿಳಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಈ ಕುರಿತು ಮಾಹಿತಿ ನೀಡಿದ್ದಾರೆ. ಅಲ್ಲದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ಖರ್ಚು ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದರು. ಯಾರೊಬ್ಬರು ಭಯ ಪಡುವ ಅಗತ್ಯವಿಲ್ಲ. ನಿಮ್ಮೊಂದಿಗೆ ಇಡಿ ಸರ್ಕಾರ ಮತ್ತು ಅಧಿಕಾರಿ ವರ್ಗವಿದೆ ಎಂದು ಭರವಸೆ ನೀಡಿದರು.

Related Articles

Leave a Reply

Your email address will not be published. Required fields are marked *

Back to top button