ಪ್ರಮುಖ ಸುದ್ದಿ
ಕಲಬುರಗಿ : ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಜೋಡಿ ಹತ್ಯೆ!
ಕಲಬುರಗಿ : ಅನೈತಿಕ ಸಂಬಂಧ ಶಂಕೆ ಹಿನ್ಬೆಲೆಯಲ್ಲಿ ಕೊಡಲಿಯಿಂದ ಕೊಚ್ಚಿ ಜೋಡಿ ಕೊಲೆ ಮಾಡಿದ ಘಟನೆ
ಕಲಬುರಗಿ ತಾಲೂಕಿನ ಬೆಳಗುಂಪಾ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಅಡಿವೆಮ್ಮಾ (30) ಹಾಗೂ ಶಂಕರ್ (40 ) ಎಂದು ಗುರುತಿಸಲಾಗಿದೆ. ಅಡಿವೆಮ್ಮ ಸಂಬಂಧಿಗಳ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.
ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಪೊಲೀಸ್ ತನಿಖೆಯಿಂದ ಪ್ರಕರಣದ ಸತ್ಯಾಸತ್ಯತೆ ಬಯಲಾಗಬೇಕಿದೆ.