ಕ್ಯಾಂಪಸ್ ಕಲರವ

ಕಲಬುರಗಿ : ವಿಮಾನ ಹಾರಾಟ ಕನಸು ಶೀಘ್ರ ನನಸು!

ಕಲಬುರಗಿ : ಕಲಬುರಗಿಯಲ್ಲಿ ನಿರ್ಮಾಣ ಆಗಿರುವ ನೂತನ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ. ಸೆಪ್ಟಂಬರ್ ತಿಂಗಳಲ್ಲಿ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದ್ದು ಶೀಘ್ರ ದಿನಾಂಕ ನಿಗದಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆ ವಿಷಯವನ್ನು ಪ್ರಸ್ತಾಪಿಸಿದ್ದು ಪ್ರಧಾನಿ ಗ್ರೀನ್ ಸಿಗ್ನಲ್ ನೀಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button