12ಜನ ಐಎಎಸ್ ಅಧಿಕಾರಿಗಳ ವರ್ಗಾವಣೆ!
ಬೆಂಗಳೂರು: ರಾಜ್ಯ ಸರ್ಕಾರ ಅಧಿಕಾರಿಗಳ ವರ್ಗಾವಣೆ ಮುಂದುವರೆಸಿದ್ದು ಇಂದು 12ಜನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ.
ವರ್ಗಾವಣೆಗೊಂಡ ಐಎಎಸ್ ಅಧಿಕಾರಿಗಳ ಪಟ್ಟಿ ಇಲ್ಲಿದೆ
ಡಾ.ಎನ್. ಮಂಜುಳಾ, ಎಂಡಿ, ಕೆಪಿಟಿಸಿಎಲ್ ಬೆಂಗಳೂರು
ಡಾ.ಶಾಮ್ಲಾ ಇಕ್ಬಾಲ್, ಆಯುಕ್ತರು, ಆಹಾರ, ನಾಗರಿಕ ಸರಬರಾಜು & ಗ್ರಾಹಕ ವ್ಯವಹಾರ ಇಲಾಖೆ
ಡಾ.ಶಾಮ್ಲಾ ಇಕ್ಬಾಲ್, ಎಂಡಿ, ಆಹಾರ & ನಾಗರಿಕ ಸರಬರಾಜು ನಿಗಮ ಬೆಂಗಳೂರು
ಜಿ.ಜಗದೀಶ್, ಉಡುಪಿ ಜಿಲ್ಲಾಧಿಕಾರಿ
ಜಿ.ಎನ್.ಶಿವಮೂರ್ತಿ, ಜಿಲ್ಲಾಧಿಕಾರಿ, ಬೆಂಗಳೂರು ನಗರ
ಪಿ.ಎನ್.ರವೀಂದ್ರ, ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ
ಪೆದ್ದಪ್ಪಯ್ಯ, ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ
ಮಹಾಂತೇಶ್ ಬೀಳಗಿ, ಜಿಲ್ಲಾಧಿಕಾರಿ, ದಾವಣಗೆರೆ
ಎಂ.ಎಸ್.ಅರ್ಚನಾ, ಜಿಲ್ಲಾಧಿಕಾರಿ, ರಾಮನಗರ
ಲೀಲಾವತಿ, ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಂಗಳೂರು
ಡಾ.ಆರುಂಧತಿ ಚಂದ್ರಶೇಖರ್, ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಬೆಂಗಳೂರು
ಡಾ.ಜಿ.ಕಲ್ಪನಾ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಯುವಜನ ಮತ್ತು ಕ್ರೀಡಾ ಇಲಾಖೆ