ಪ್ರಮುಖ ಸುದ್ದಿ
ಅನೀಲ್ ಲಾಡ್ ಶೀಘ್ರ ಬಿಜೆಪಿ ಸೇರ್ಪಡೆ..?
ಪಕ್ಷಕ್ಕೆ ಯಾರೇ ಬಂದ್ರೂ ಸ್ವಾಗತ-ಶ್ರೀರಾಮುಲು
ಮಡಿಕೇರಿಃ ಅನೀಲ್ ಲಾಡ್ ಬಿಜೆಪಿ ಸೇರುತ್ತಿದ್ದಾರೆ ಎನ್ನಲಾದ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವರನ್ನು ಮಾಧ್ಯಮದವರು ಪ್ರಶ್ನೆ ಮಾಡಿದಾಗ,
ಅನೀಲ್ ಲಾಡ್ ಬಿಜೆಪಿ ಸೇರ್ಪಡೆ ವಿಚಾರ ಮೊದಲೇ ನಡೆದಿತ್ತು.
ಪಕ್ಷಕ್ಕೆ ಯಾರೇ ಬಂದ್ರೂ ಸ್ವಾಗತವಿದೆ.
ಸಿಎಂ ಯಡಿಯೂರಪ್ಪ ನವರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.