ಸೂರ್ಯರಶ್ಮಿಗೆ ಪ್ರಾರ್ಥನೆ ಸಲ್ಲಿಸಿದರೆ.? & ರವಿವಾರ ರಾಶಿ ಭವಿಷ್ಯ ಓದಿ
ಆದಿತ್ಯವಾರದಂದು ಪ್ರಾತಃಕಾಲದಲ್ಲಿ ಸೂರ್ಯರಶ್ಮಿಯನ್ನು ಕಂಡು ಪ್ರಾರ್ಥಿಸಿದರೆ ನಮ್ಮಲ್ಲಿ ಚೈತನ್ಯ ಹಾಗೂ ಆಕರ್ಷಣಾ ವ್ಯಕ್ತಿತ್ವ ವೃದ್ಧಿಯಾಗುತ್ತದೆ. ಧನಾತ್ಮಕ ಶಕ್ತಿ ವೃದ್ಧಿಯಾಗಿ ಧನಸಂಪತ್ತು ಸಹ ಹೆಚ್ಚಾಗಲಿದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಆರ್ಥಿಕ ವ್ಯವಹಾರಗಳನ್ನು ಸುಸ್ಥಿರವಾಗಿ ನೋಡಿಕೊಳ್ಳಿ. ಹಣಕಾಸುಗಳನ್ನು ದುಂದುವೆಚ್ಚ ಮಾಡುವುದು ಸರಿಯಲ್ಲ. ಈ ದಿನ ಪ್ರವಾಸದ ಚಿಂತನೆ ಮಾಡುವಿರಿ. ಕುಟುಂಬದಿಂದ ನಿಮಗೆ ಅಗತ್ಯವಾದ ಸೌಲಭ್ಯಗಳು ಸಿಗುವ ಸಾಧ್ಯತೆ ಕಂಡುಬರುತ್ತದೆ. ಮಕ್ಕಳ ಬೆಳವಣಿಗೆ ಸಂತೋಷ ತರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಕೆಲವೊಂದು ಮಾತುಗಳು ತುಂಬಾ ಸಂಕಷ್ಟ ತಂದುಕೊಡಬಹುದು. ಮಾತಿನಲ್ಲಿ ನಿಗಾ ಇರಲಿ. ಆರೋಗ್ಯದ ಹಿತದೃಷ್ಟಿಯಿಂದ ಉತ್ತಮ ವ್ಯಾಯಾಮ, ಧ್ಯಾನಕ್ಕೆ ಆದ್ಯತೆ ನೀಡುವುದು ಒಳಿತು. ಸಹೋದರರಿಂದ ವ್ಯಾಜ್ಯಗಳು ಶುರುವಾಗುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಯೋಜನೆಗಳ ಫಲವನ್ನು ಪಡೆಯಲು ಬಯಸುವಿರಿ. ಅನಗತ್ಯವಾದ ಮೂರನೇ ವ್ಯಕ್ತಿಗಳಿಂದ ಮೋಸ ಹೋಗುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯೊಡನೆ ಸಣ್ಣ ವಿಷಯಕ್ಕೆ ಕದನ ಕಲಹದಂತಹ ಘಟನೆಗಳು ಜರುಗುವುದು. ಕಲಾಸಕ್ತರಿಗೆ ಉತ್ತಮ ಅವಕಾಶಗಳು ಸಿಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ನಿಮ್ಮಲ್ಲಿ ಮೂಡುವ ಕೋಪವನ್ನು ಆದಷ್ಟು ನಿಯಂತ್ರಿಸಬೇಕಾಗಿದೆ. ಜಾಮೀನು ನೀಡುವ ವಿಚಾರಕ್ಕೆ ಹೋಗಬೇಡಿ. ಸ್ವಾದಿಷ್ಟ ಭೋಜನ ವ್ಯವಸ್ಥೆ ಕಂಡುಬರುತ್ತದೆ. ಗೃಹ ಸಂಬಂಧಿತ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನಿಮ್ಮೊಳಗಿನ ಆವೇಷ ಹೆಚ್ಚಾಗಿರುತ್ತದೆ. ನಂಬಲಾಗದ ವಿಷಯದಲ್ಲಿ ಹೆಚ್ಚು ಆಸಕ್ತಿ ಬೇಡ. ಕೆಲವು ಹೊಸ ವಿಚಾರಗಳು ಹೊಳೆಯುವ ಸಾಧ್ಯತೆ ಇದೆ. ಅಬ್ಬರಿಸಬಹುದಾದ ಯೋಜನೆಗಳಲ್ಲಿ ಮುನ್ನಡೆ ಸಾಧಿಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಅನಿರೀಕ್ಷಿತ ಧನಾಗಮನವಾಗುವ ಸಾಧ್ಯತೆ ಕಾಣಬಹುದು. ಕೌಟುಂಬಿಕವಾಗಿ ವಿಷಯವಾಗಿ ಕೆಲವು ಮನಸ್ತಾಪಗಳು ಸಾಧ್ಯತೆಯಿದೆ. ಯೋಜನೆಯ ನಿಮಿತ್ತ ಪ್ರವಾಸ ಕಂಡುಬರುತ್ತದೆ. ಕುಟುಂಬದ ಆರೋಗ್ಯವನ್ನು ನಿರ್ಲಕ್ಷಿಸಬೇಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಅತ್ಯಂತ ಆತ್ಮೀಯರು ಇಂದು ನಿಮ್ಮೊಡನೆ ಮನಸ್ತಾಪ ಮಾಡಿಕೊಂಡು ದೂರ ಹೋಗುವ ಸಾಧ್ಯತೆ ಇದೆ. ಅಪ್ರಯೋಜಕ ಯೋಜನೆಗಳಲ್ಲಿ ಕಾಲಹರಣ ಮಾಡಬೇಡಿ. ನಿಮ್ಮ ಕೆಲವು ನಿರ್ಧಾರಗಳು ಆತುರದಿಂದ ಕೂಡಿರಬಹುದು ಇನ್ನೊಮ್ಮೆ ಪರಿಶೀಲಿಸುವುದು ಸೂಕ್ತ. ಸಂಗಾತಿಯೊಂದಿಗೆ ಉತ್ತಮವಾದ ಒಡನಾಟ ಹೊಂದಲು ಪ್ರಯತ್ನಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಸುವರ್ಣ ಖರೀದಿಸುವ ಚಿಂತನೆ ಮಾಡಲಿದ್ದೀರಿ. ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ ಮಾಡುವಿರಿ. ಹೊಸ ನಿವೇಶನ ಖರೀದಿಸುವ ಯೋಚನೆ ಯಶಸ್ವಿಯಾಗಲಿದೆ. ಪ್ರೀತಿ-ಪ್ರೇಮ ಸರಸ ಸಲ್ಲಾಪಗಳಲ್ಲಿ ಮಾನಸಿಕ ವೇದನೆ ಅನುಭವಿಸುವಿರಿ. ಪತಿ-ಪತ್ನಿ ಮಧ್ಯೆ ಸಣ್ಣ ಪುಟ್ಟ ವಿಷಯಕ್ಕೆ ಕೋಪ ವಿಕೋಪ ಸೃಷ್ಟಿಯಾಗುವುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಹಣಕಾಸಿನ ಅಡಚಣೆ ಪದೇ ಪದೇ ಕಾಡಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ, ಗೆಳೆಯರ ಕಡೆಯಿಂದ ಸಿಗುವ ಸಾಧ್ಯತೆ ಇದೆ ಪ್ರಯತ್ನ ಮಾಡಿ. ತಾವು ಮನಸ್ಸಿನಲ್ಲಿ ಏನೇ ವಿಚಾರ ಮಾಡಿ ಪ್ರಯತ್ನ ಮಾಡಿದರು ಎಲ್ಲವೂ ಪೆಂಡಿಂಗ್ ಆಗಲಿವೆ ಹಾಗೂ ಯಶಸ್ವಿಯಾಗಲಾರವು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ನೀವು ಪತ್ನಿ ಸಹಕಾರ ಪಡೆದರೆ, ಯಶಸ್ವಿಯಾಗಲು ಅವಕಾಶಗಳು ಇವೆ. ಹಣಕಾಸಿನ ವ್ಯವಹಾರದಿಂದ ಕೊಂಚ ನೆಮ್ಮದಿ ಸಿಗಲಿದೆ. ಪಿತ್ರಾರ್ಜಿತ ಆಸ್ತಿಯ ಸಮಸ್ಯೆ ಮುಂದೂಡಲಾಗುವುದು. ಅಕ್ಕಪಕ್ಕದವರ ವಕ್ರ ದೃಷ್ಟಿ ನಿಮ್ಮ ಮೇಲೆ ಬೀಳಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಅಕ್ಕಪಕ್ಕದವರ ಜಮೀನು ವಿಚಾರ ಮನಸ್ತಾಪವಾಗಲಿದೆ. ವಿರೋಧ ಇದ್ದರೂ ನಿಮ್ಮ ಜೀವನ ಮುಂದೆ ಸಾಗಲಿದೆ. ಆರ್ಥಿಕ ವಿಸ್ತರಣೆಗೆ ಅವಶ್ಯಕ ಮಾರ್ಗಗಳನ್ನು ಹುಡುಕಿ. ತೆಗೆದುಕೊಂಡಿರುವ ಸಾಲಗಳನ್ನು ತೀರಿಸುವ ವ್ಯವಸ್ಥೆ ಮಾಡುವುದು ಉತ್ತಮ. ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ ಇರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಸಕಾಲದಲ್ಲಿ ಈ ದಿನ ಅಂದುಕೊಂಡ ಕಾರ್ಯ ನೆರವೇರುವುದು. ಆರ್ಥಿಕ ವ್ಯವಹಾರಗಳು ತುಸು ವಿಳಂಬವಾಗುವ ಸಾಧ್ಯತೆ ಇದ್ದರೂ ಸಹ ಸಂಜೆಯ ವೇಳೆಗೆ ಸರಿ ಹೋಗುತ್ತದೆ. ಗೆಳೆಯರ ಜೊತೆ ಮೋಜು ಮಸ್ತಿಯ ಔತಣಕೂಟ ಹೆಚ್ಚಾಗಬಹುದು. ಮಕ್ಕಳೊಂದಿಗೆ ಸಂತಸದ ವಾತಾವರಣ ಸವಿಯುವ ಸಾಧ್ಯತೆ ಇದೆ. ನಿಮ್ಮಲ್ಲಿ ಪ್ರಣಯದ ಆಸಕ್ತಿ ಹೆಚ್ಚಾಗಿ ಕಂಡು ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262