ಪ್ರಮುಖ ಸುದ್ದಿ
ಮೋದಿ ಸರ್ಕಾರದ ಹೆದರಿಕೆಗೆ ನಾವು ಬಗ್ಗುವದಿಲ್ಲ-ಸಿದ್ರಾಮಯ್ಯ
ವಿವಿ ಡೆಸ್ಕ್ಃ ಕಾಂಗ್ರೆಸ್ ಪಕ್ಷವನ್ನು ಎದುರಿಸಲಾಗದೆ ನರೇಂದ್ರ ಮೋದಿ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ನಮ್ಮನ್ನು ದಮನಿಸಲು ಹೊರಟಿದೆ. ಇದಕ್ಕೆಲ್ಲ ನಾವು ಬಗ್ಗುವದಿಲ್ಲ ಜಗ್ಗುವದು ಇಲ್ಲ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ರಾಮಯ್ಯ ಟ್ವಿಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ನಾಯಕರನ್ನೆ ಟಾರ್ಗೇಅ್ ಮಾಡಿ ಐಟಿ ಇಲಾಖೆ ನಡೆಸುತ್ತಿರುವ ದಾಳಿಗಳ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಅವರು ಟ್ವಿಟಿಸಿದ್ದಾರೆ.