ವಿನಯ ವಿಶೇಷ

ಸಾಲಬಾಧೆ‌ ನಿವಾರಣೆಗೆ ಹೀಗೆ ಮಾಡಿ & ರಾಶಿಫಲ ನೋಡಿ

ಸಾಲಬಾಧೆ ಅಂತಹ ಸಮಸ್ಯೆ ಅನುಭವಿಸುತ್ತಿದ್ದರೆ ಶುಕ್ರವಾರ ದಿನದಂದು ಕಪ್ಪು ಇರುವೆಗಳಿಗೆ ಸಕ್ಕರೆಯನ್ನು ಹಾಕಿ. ಶಕ್ತಿ ದೇವತೆಗಳಿಗೆ ಬಿಳಿ ಹೂವಿನಿಂದ ಪೂಜಿಸಿ ಒಳಿತಾಗುವುದು.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಕುಟುಂಬದಲ್ಲಿ ಜೀವನದ ಏಳಿಗೆಗಾಗಿ ಚರ್ಚೆಗಳನ್ನು ನಡೆಸುವಿರಿ. ವ್ಯವಹಾರದಲ್ಲಿ ಉತ್ತಮ ಮಾತುಗಳು ಮತ್ತು ನೈಜತೆಯನ್ನು ಬೆಳೆಸಿಕೊಳ್ಳಿ. ಉದ್ಯೋಗ ಮಾಡಲು ಅವಕಾಶಗಳು ಹೆಚ್ಚಳವಾಗುತ್ತದೆ. ಈ ದಿನ ಸ್ನೇಹಮಯವಾಗಿದ್ದು ಹಲವರನ್ನು ಸ್ನೇಹಿತರನ್ನಾಗಿ ಮಾಡಿಕೊಳ್ಳುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನೆನೆಗುದಿಗೆ ಬಿದ್ದಿರುವ ಕಾರ್ಯವನ್ನು ಸಾಕಾರಗೊಳಿಸಲು ನಿಮ್ಮಿಂದ ಪ್ರಯತ್ನ ನಡೆಯಲಿದೆ. ಸಂಬಂಧಿಕರ ಭೇಟಿ ಹೊಸ ಹುಮ್ಮಸ್ಸು ಅಥವಾ ಆಲೋಚನೆ ತಂದುಕೊಡುತ್ತದೆ. ಹೊಗಳಿಕೆ ಮಾತುಗಳಿಗೆ ನೀವು ಗರ್ವ ಪಡೆಯುವುದು ಬೇಡ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸಣ್ಣ ಸಮಸ್ಯೆಯೆಂದು ಸುಮ್ಮನೆ ಕೂರುವುದು ತಪ್ಪಾಗುತ್ತದೆ. ಸಮಸ್ಯೆ ಉದ್ಭವವಾದರೆ ಅದರ ಪರಿಹಾರಕ್ಕೆ ಮುಂದಾಗಿ. ಹೊಸ ಹಣಕಾಸಿನ ಒಪ್ಪಂದಗಳು ಅನಾಯಾಸವಾಗಿ ನಡೆಯಲಿದೆ. ತೆಗೆದುಕೊಂಡಿರುವ ಸಾಲಗಳನ್ನು ಮರುಪಾವತಿ ಮಾಡಲಿದ್ದೀರಿ. ಸಂತೋಷದ ಸುದ್ದಿಯಿಂದ ನಿಮ್ಮಲ್ಲಿ ಹುಮ್ಮಸ್ಸು ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಕೆಲವು ವೈಯಕ್ತಿಕ ವಿಷಯಗಳಿಂದ ಮಾನಸಿಕ ಚಿಂತೆ ಹೆಚ್ಚಾಗಬಹುದು. ಅಪರಿಚಿತರೊಡನೆ ನಿಮ್ಮ ಯೋಜನೆಗಳ ಬಗ್ಗೆ ಚರ್ಚಿಸುವುದು ಸರಿಯಲ್ಲ. ಸ್ವಂತ ಉದ್ಯೋಗದ ಕನಸು ಈಡೇರುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ವ್ಯವಹಾರಗಳಲ್ಲಿ ಉತ್ತಮ ಮಟ್ಟದ ಲಾಭವನ್ನು ಕಾಣಲಿದ್ದೀರಿ. ತಾಳ್ಮೆಯಿಂದ ಯೋಜನೆಗಳನ್ನು ಪರಿಶೀಲಿಸಿ ಮುಂದೆ ನಡೆಯುವುದು ಸೂಕ್ತ. ಕುಟುಂಬದಲ್ಲಿ ಸೌಖ್ಯದ ವಾತಾವರಣ ಕಂಡು ಬರುತ್ತದೆ. ಜಮೀನು ಖರೀದಿ ಪ್ರಕ್ರಿಯೆಗಳು ನಡೆಯುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಸಂಗಾತಿಯೊಡನೆ ವಿಹಾರಕ್ಕೆ ತೆರಳುವ ಯೋಜನೆ ಮಾಡಲಿದ್ದೀರಿ. ಬಂದು ವರ್ಗದಿಂದ ನಿಮ್ಮ ಕೆಲವು ಕಾರ್ಯಗಳಿಗೆ ಉಪಟಳ ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಆಕರ್ಷಕ ವ್ಯಕ್ತಿತ್ವದಿಂದ ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮವಾಗಿ ಗುರುತಿಸಿಕೊಳ್ಳುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ವ್ಯವಹಾರದ ನಿಮಿತ್ತ ಪ್ರಯಾಣ ಮಾಡುವ ಸಂದರ್ಭ ಎದುರಾಗಲಿದೆ. ನಂಬಿಕಸ್ಥ ವ್ಯಕ್ತಿಗಳು ನಿಮ್ಮ ಕೆಲವು ವಿಷಯಗಳನ್ನು ಬಹಿರಂಗ ಪಡಿಸುವ ಸಾಧ್ಯತೆ ಇದೆ ಆದಷ್ಟು ಎಚ್ಚರವಾಗಿರಿ. ವಿನಾಕಾರಣ ಯಾರಂದಿಗೂ ದ್ವೇಷದ ಭಾವನೆಯಲ್ಲಿ ಇರಬೇಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಮರಳಿ ಯತ್ನವ ಮಾಡು ಮುಂದೆ ಫಲ ನೀಡುವುದು, ಕೆಲಸದಿಂದ ಹಿಂದೆ ಸರಿಯಬೇಡಿ ಮತ್ತು ಹಿಂದಿನದನ್ನು ಯೋಚಿಸುತ್ತಾ ಕೂರಬೇಡಿ, ಸಾಧಿಸಲು ಹಲವಾರು ಮಾರ್ಗಗಳಿವೆ ನಿಮ್ಮ ಮನಸ್ಸನ್ನು ಪರಿಪಕ್ವಗೊಳಿಸಿಕೊಳ್ಳಿ. ಕಷ್ಟದಾಯಕ ಕೆಲಸವನ್ನು ನಿಮ್ಮ ಪ್ರಯತ್ನ ಶೀಲತೆಯಿಂದ ನಿಮ್ಮಂತೆ ಮಾಡಿಕೊಳ್ಳುವಿರಿ. ಕೆಲವರ ಮಾತುಗಳು ನಿಮ್ಮ ಹುಮ್ಮಸ್ಸನ್ನು ಕೆಳಹಂತಕ್ಕೆ ತಳ್ಳಬಹುದು ಯಾವುದೇ ವಿಚಾರಗಳಿಗೂ ತಲೆಕೆಡಿಸಿಕೊಳ್ಳಬೇಡಿ, ಮುಂದೆ ಸಾಗುವುದನ್ನು ನೋಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕುಟುಂಬದ ಅಗತ್ಯಗಳನ್ನು ಪೂರೈಸುವ ವ್ಯವಧಾನ ನಿಮ್ಮಲ್ಲಿರಲಿ. ಖರ್ಚುಗಳನ್ನು ಹತೋಟಿಯಲ್ಲಿಟ್ಟರೆ ನಿಮಗೆ ಉತ್ತಮ ಫಲಿತಾಂಶ ಸಿಗಲಿದೆ. ಅವಕಾಶಗಳು ಉದ್ಯೋಗರಂಗದಲ್ಲಿ ಹೆಚ್ಚಳವಾಗುವ ಸಾಧ್ಯತೆ ಕಾಣಬಹುದು. ನಿಮ್ಮ ಕೆಲಸದಲ್ಲಿ ಹೆಚ್ಚಿನ ಪೈಪೋಟಿ ಬರಲಿವೆ ಅದಕ್ಕೆ ಸಜ್ಜಾಗಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಯೋಜನೆಗಳನ್ನು ಪಡೆಯುವಾಗ ನಿಮ್ಮ ವಿಚಾರಗಳನ್ನು ಉತ್ತಮ ರೀತಿಯಲ್ಲಿ ಪ್ರಸ್ತುತಪಡಿಸಿ. ಹೊಗಳಿಕೆಗೆ ಬೆರಗಾಗಬೇಡಿ, ನಿಮ್ಮ ಬುದ್ಧಿ ನಿಮ್ಮ ಕೈಯಲ್ಲಿ ಇರಲಿ. ಆರ್ಥಿಕವಾಗಿ ಬೆಳೆಯಲು ಆದಷ್ಟು ಉತ್ತಮ ಮಾರ್ಗದಲ್ಲಿ ನಡೆಯಿರಿ. ಸಹವಾಸ ದೋಷ ನಿಮ್ಮನ್ನು ಹಾಳು ಮಾಡಬಹುದು ಎಚ್ಚರ. ಕುಟುಂಬದಲ್ಲಿ ವಿವಾಹದ ಕಾರ್ಯಗಳು ನೆರವೇರಿಸುವ ತವಕ ಕಾಣಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಭವಿಷ್ಯದ ಹಿತದೃಷ್ಟಿಯಿಂದ ಕೆಲಸವನ್ನು ಉನ್ನತೀಕರಣ ಮಾಡಿ ಸಾಗಿರಿ. ನಿಮ್ಮ ಸಹಾಯ ಅಪೇಕ್ಷಿಸಿ ಕೆಲವರು ನಯವಾಗಿ ಮಾತನಾಡಬಹುದು ಆದಷ್ಟು ಹಣಕಾಸಿನ ಸಹಾಯವನ್ನು ಹೊರತುಪಡಿಸಿ ಬೇರೆಲ್ಲವೂ ಮಾಡಿಕೊಡಿ. ಲೇವಾದೇವಿ ವ್ಯವಹಾರ ಈ ದಿನ ಮಾಡುವುದು ಸೂಕ್ತವಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕೆಲವರ ಮಾತುಗಳು ನಿಮಗೆ ಹುಮ್ಮಸ್ಸು ನೀಡಲಿದೆ ಹಾಗೂ ನವೀನ ಆಲೋಚನೆ ಬೆಳೆಸುತ್ತದೆ. ಸಂಪೂರ್ಣ ವಿಷಯವನ್ನು ಅರಿತು ಕೆಲಸದಲ್ಲಿ ಪಾಲ್ಗೊಳ್ಳುವುದು ಬಹುಮುಖ್ಯ. ಆರ್ಥಿಕವಾಗಿ ಹಿನ್ನಡೆ ಅನುಭವಿಸುವಿರಿ ಆದರೆ ಈದಿನ ಮಾಡಿದ ಕಾರ್ಯ ಮುಂದೆ ಉತ್ತಮ ಫಲಿತಾಂಶ ನೀಡುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button