ವಿನಯ ವಿಶೇಷ

ಸಾಧು ಸನ್ಯಾಸಿಗಳು ನೀಡುವ ಮಂತ್ರಾಕ್ಷತೆ ಏನು ಮಾಡಬೇಕು.? ರಾಶಿಫಲ

ಮಠ-ಮಂದಿರಗಳಲ್ಲಿ ಹಾಗೂ ಸಾಧು ಸನ್ಯಾಸಿಗಳು ನೀಡುವ ಅಕ್ಷತೆಯನ್ನು ಸುವರ್ಣ ಮಂತ್ರಾಕ್ಷತೆ ಎನ್ನುವರು. ಈ ಮಂತ್ರಾಕ್ಷತೆಯನ್ನು ಬರೀ ಕೈಯಲ್ಲಿ ತೆಗೆದುಕೊಳ್ಳಬಾರದು ಪುರುಷರು ಶಲ್ಯದ ತುದಿಯಿಂದ, ಸ್ತ್ರೀಯರು ಸೀರೆಯ ಸೆರಗಿನ ತುದಿಯಿಂದ ತೆಗೆದುಕೊಳ್ಳಬೇಕು. ಇದನ್ನು ನಿಮ್ಮ ವ್ಯವಹಾರದ ಪೆಟ್ಟಿಗೆಯಲ್ಲಿ ಇಟ್ಟುಕೊಂಡರೆ ನಷ್ಟದ ವ್ಯಾಪಾರ ಕೂಡ ಲಾಭವಾಗಿ ಪರಿವರ್ತನೆಯಾಗುತ್ತದೆ. ದೇವರ ಮನೆಯಲ್ಲಿಟ್ಟು ಪೂಜಿಸಿದರೆ ದೃಷ್ಟಿ, ದಾರಿದ್ಯ್ರ ದೋಷಗಳು ದೂರವಾಗುವುದು.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ನಿಮ್ಮನ್ನು ಗೌರವಿಸುವವರನ್ನು ಅವರ ಹಿತಾಸಕ್ತಿಯೇ ಕಾಪಾಡಿ. ಅವರ ಮನ ನೋಯಿಸದಂತೆ ನೋಡಿಕೊಳ್ಳಿ. ನಿಮ್ಮ ಬಗೆಗಿನ ಭಾವನೆ ಮತ್ತಷ್ಟು ಉತ್ತಮ ಪಡಿಸಿಕೊಳ್ಳಿ. ಆರ್ಥಿಕವಾಗಿ ನಿಮ್ಮ ಆದಾಯ ಸಂಪದ್ಭರಿತವಾಗಿದೆ, ಆದರೆ ವಿನಾಕಾರಣ ಮಾಡುವ ದುಂದುವೆಚ್ಚ ನಿಮ್ಮ ವ್ಯವಸ್ಥೆಯನ್ನು ಕುಂಠಿತಗೊಳಿಸಬಹುದು ಎಚ್ಚರ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಬಂದಂತಹ ಹಣವನ್ನು ಉತ್ತಮ ಹೂಡಿಕೆ ಅಥವಾ ಉಳಿತಾಯಗಳಿಗೆ ವಿನಿಯೋಗಿಸಿ. ನಿಮ್ಮ ಬಾಳಸಂಗಾತಿಗಾಗಿ ಆಭರಣ ಖರೀದಿಗೆ ನಡೆಸುವಿರಿ. ಮಕ್ಕಳ ವಿದ್ಯೆಯಲ್ಲಿ ಪ್ರಗತಿ ಕಂಡುಬರುತ್ತದೆ. ಕೆಲಸವಿಲ್ಲದ ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರೆಯುವ ಸಾಧ್ಯತೆ ಈ ದಿನ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ. ಮಾಡುವ ವೃತ್ತಿಯಲ್ಲಿ ಸಂಪೂರ್ಣ ಬೆಂಬಲ ಸಿಗಲಿದೆ. ನಿಮ್ಮ ವಿಚಾರಗಳಲ್ಲಿ ಬದಲಾವಣೆ ಕಾಣಬಹುದು. ಚಿಂತನೆಗಳ ಸಾಕ್ಷಾತ್ಕಾರವು ಪೂರ್ಣ ಫಲವನ್ನು ನೀಡಲಿದೆ. ಆರ್ಥಿಕ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತದೆ. ಕುಟುಂಬದಲ್ಲಿನ ಮನಃಸ್ತಾಪ ಕೊನೆಗೊಳ್ಳುವ ಸಂದರ್ಭ ಬಂದಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಬಂಧುಮಿತ್ರರೊಡನೆ ಶುಭಕಾರ್ಯದ ಬಗ್ಗೆ ಚರ್ಚೆ ನಡೆಸುವಿರಿ. ಅಪರಿಚಿತರ ಸಂಘದಿಂದ ಆದಷ್ಟು ಅಂತರ ಕಾಯ್ದುಕೊಳ್ಳಿ. ಧಾರ್ಮಿಕ ವಿಧಿ ವಿಧಾನಗಳನ್ನು ಪೂರ್ಣವಾಗಿ ಪೂರೈಸಲಿದ್ದೀರಿ. ಮಕ್ಕಳ ಯೋಜನೆಗೆ ನಿಮ್ಮ ಬೆಂಬಲ ಅವಶ್ಯಕವಾಗಿ ಬೇಕಾಗಿದೆ, ಅವರ ಪ್ರತಿಯೊಂದು ಕಾರ್ಯಕ್ಕೆ ತಿದ್ದಿತೀಡಿ ಉತ್ತಮಪಡಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕುಟುಂಬದ ಆನಂದ ಕ್ಷಣಗಳನ್ನು ಸವಿಯುವ ಸಂದರ್ಭ ಬರಲಿದೆ. ಕುಟುಂಬದ ಭದ್ರತೆಯ ದೃಷ್ಟಿಯಿಂದ ಕೆಲವು ಮಾರ್ಪಾಡುಗಳನ್ನು ಮಾಡುವಿರಿ. ಹಿರಿಯರ ಜೊತೆಗೆ ವೈಮನಸ್ಸು ಹೆಚ್ಚಾಗುವ ಸಾಧ್ಯತೆ. ಸ್ವಂತ ಕಾರ್ಯಗಳನ್ನು ಮಾಡುವ ಬಯಕೆ ಸಾಕ್ಷಾತ್ಕಾರ ವಾಗಲಿದೆ. ಜನ ಮೆಚ್ಚುವಂತಹ ಕಾರ್ಯಗಳನ್ನು ನೀವು ಇಂದು ಮಾಡಲಿದ್ದೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಆರ್ಥಿಕ ದೃಷ್ಟಿಯಿಂದ ಮಧ್ಯಮ ಗತಿಯ ಸಾಧನೆಯಾಗಲಿದೆ. ವಿರೋಧಿ ವರ್ಗಗಳ ಉಪಟಳ ಹೆಚ್ಚಾಗಿ ಕಂಡು ಬರಬಹುದು. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಕಾಣಬಹುದು. ಆರ್ಥಿಕ ದುಂದುವೆಚ್ಚಗಳಿಗೆ ಕಡಿವಾಣ ಹಾಕುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಭೋಗ ವಿಲಾಸಿತನ ಪ್ರದರ್ಶನ ಮಾಡುವುದು ಒಳ್ಳೆಯದಲ್ಲ. ಇಲ್ಲದಿರುವ ಉಸಾಬರಿಗೆ ಹೋಗಿ ಸಂಕಷ್ಟಕ್ಕೆ ಸಿಲುಕಬೇಡಿ. ಕೆಲಸ ಮಾಡುವಲ್ಲಿ ಹೆಚ್ಚಿನ ಬೇಡಿಕೆ ಕಂಡುಬರುತ್ತದೆ. ಇಷ್ಟಾರ್ಥ ಕಾರ್ಯಗಳನ್ನು ಮಾಡಲು ಮುಂದಾಗಿ. ಅನಗತ್ಯ ಅಪಪ್ರಚಾರಗಳು ನಿಮ್ಮ ಮನಸ್ಥಿತಿಯನ್ನು ಹಾಳುಮಾಡಬಹುದು ಆದಷ್ಟು ಋಣಾತ್ಮಕ ಯೋಚನೆ ಬಿಟ್ಟುಬಿಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ಕೆಲಸಗಳನ್ನು ವಿಶಾಲ ವ್ಯಾಪ್ತಿಯಲ್ಲಿ ವೃದ್ಧಿಸಿಕೊಳ್ಳಲು ಮುಂದಾಗಿ. ನವೀನ ಕಾರ್ಯಚಟುವಟಿಕೆಗಳು ಹಾಗೂ ಆಧುನಿಕ ತಂತ್ರಜ್ಞಾನವನ್ನು ಕೆಲಸದಲ್ಲಿ ಅಳವಡಿಸಿಕೊಳ್ಳಿ. ಆರ್ಥಿಕ ವ್ಯವಹಾರವು ಉತ್ತಮ ರೂಪದಲ್ಲಿ ಸಾಗಲಿದೆ. ಲೇವಾದೇವಿ ವ್ಯವಹಾರವನ್ನು ಆದಷ್ಟು ಜಾಗೃತೆಯಿಂದ ಮಾಡಿ. ಮಕ್ಕಳ ಸಂತೋಷ ಕ್ಷಣಗಳನ್ನು ಆಸ್ವಾದಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಸಂಗಾತಿಯ ಬಗ್ಗೆ ನಿರ್ಲಕ್ಷದ ಧೋರಣೆಯನ್ನು ತೆಗೆದುಹಾಕಿ. ಸಂಪೂರ್ಣ ಕೆಲಸ ಆಗುವವರೆಗೂ ನಿಮ್ಮ ಚಿತ್ತ ಎಲ್ಲಿಯೂ ಹರಿ ಬಿಡಬೇಡಿ. ಕೆಲವು ಕೆಲಸದಲ್ಲಿ ಗೊಂದಲಗಳು ಮೂಡಬಹುದು ಆದಷ್ಟು ಅದರ ಬಗ್ಗೆ ಪೂರ್ಣ ಜ್ಞಾನ ಪಡೆದು ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಂಬಿಕಸ್ತ ರಿಂದ ನಿಮ್ಮ ಕೆಲಸಕ್ಕೆ ತೊಂದರೆ ಬರಬಹುದಾಗಿದೆ ಆದಷ್ಟು ಲಾಭದ ಗಳಿಕೆಯ ಬಗ್ಗೆ ಗೋಪ್ಯತೆ ಕಾಪಾಡಿ. ಏಕಾಗ್ರತೆಯನ್ನು ರೂಡಿಸಿಕೊಂಡು ಯೋಜನೆಗಳಲ್ಲಿ ಪಾಲ್ಗೊಳ್ಳಿ. ನಿಮ್ಮ ಪ್ರತಿಭಾಶಕ್ತಿಯು ಎಲ್ಲರ ಮುಂದೆ ಪ್ರದರ್ಶನ ಆಗುವ ಸಾಧ್ಯತೆ ಇದೆ. ಮಾನಸಿಕ ಕ್ಲೇಶಗಳು ನಿಮ್ಮ ಸಂತೋಷದ ಕ್ಷಣವನ್ನು ಹಾಳುಮಾಡಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಸಂಗಾತಿಯ ಪ್ರೀತಿಯ ಮಾತುಗಳಿಂದ ಕೆಲಸದ ಆಯಾಸ ಹಾಗೂ ಮಾನಸಿಕ ಕಷ್ಟಗಳನ್ನು ದೂರ ಮಾಡಿಕೊಳ್ಳುವಿರಿ. ಕೆಲವು ಹೂಡಿಕೆಗಳು ನಿಮಗೆ ಆರ್ಥಿಕ ನಷ್ಟ ಮಾಡಬಹುದು ಎಚ್ಚರದಿಂದ ಪಾಲ್ಗೊಳ್ಳಿ. ನೀವು ಅಂದುಕೊಂಡ ಕಾರ್ಯಗಳು ಇಂದು ವೈಯಕ್ತಿಕ ಸಮಸ್ಯೆಗಳಿಂದ ವಿಳಂಬವಾಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಇನ್ನೊಬ್ಬರ ವ್ಯವಹಾರದಲ್ಲಿ ಮಧ್ಯಸ್ಥಿಕೆ ಅಥವಾ ಜಾಮೀನು ರೀತಿಯಾದಂತಹ ಕೆಲಸಕ್ಕೆ ಕೈಹಾಕಬೇಡಿ. ಪ್ರೇಮಿಗಳ ವಿಷಯದಲ್ಲಿ ಇಂದು ಭಿನ್ನಾಭಿಪ್ರಾಯ ಬರಬಹುದಾಗಿದೆ. ನಿಮ್ಮ ಕೆಲವು ಮಾತುಗಳು ಮನಸ್ಥಾಪ ತರಿಸಬಹುದು ಎಚ್ಚರದಿಂದಿರಿ. ವ್ಯಾಪಾರಸ್ಥರಿಗೆ ಶುಭದಾಯಕ ಫಲಗಳು ಕಂಡುಬರುತ್ತದೆ. ನಿಮ್ಮ ಕೆಲಸದ ವಿಷಯವಾಗಿ ಪ್ರಸಂಸೆ ಹೆಚ್ಚಾಗಲಿದೆ. ಹೊಸದಾದ ಗ್ರಾಹಕರನ್ನು ಸೆಳೆಯುವ ನಿಮ್ಮ ಕಾರ್ಯಶೈಲಿ ಉತ್ತಮವಾಗಿ ಮೂಡಿ ಬರುತ್ತದೆ. ದೀರ್ಘಾವಧಿ ಹೂಡಿಕೆಗಳು ನಿಮ್ಮ ಲಾಭಕ್ಕೆ ಉತ್ತಮ ವೇದಿಕೆ ಎಂಬುದನ್ನು ನೆನಪಿಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button