ಕೆಲಸ ಸಿಗುತ್ತಿಲ್ಲವೇ.?ಕಷ್ಟ ಎದುರಾಗುತ್ತಿವೆಯೇ.? ಪರಿಹಾರಕ್ಕೆ ಸೂಕ್ತಿ ಓದಿ, ರಾಶಿಫಲ ನೋಡಿ
ಸೂಕ್ತಿಃ ಕೆಲಸ ಸಿಗದೆ ನೀವು ಅನೇಕ ಕಷ್ಟಗಳನ್ನು ಎದುರಿಸುತ್ತಿದ್ದರೆ ಚಿಂತಿಸುವ ಅಗತ್ಯವಿಲ್ಲ, ನಿಮ್ಮ ಬಳಿ ಸಣ್ಣಗಾತ್ರದ ಆಂಜನೇಯಸ್ವಾಮಿ ಅಂದರೆ ಪ್ರಾಣದೇವರ ಮೂರ್ತಿಯನ್ನು ಇಟ್ಟುಕೊಳ್ಳಿ ಖಂಡಿತ ನಿಮ್ಮ ನಿರೀಕ್ಷೆ ಈಡೇರಲಿದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ದೀರ್ಘಾವಧಿಯ ಹೂಡಿಕೆಗಳು ಲಾಭಾಂಶ ತಂದುಕೊಡಲಿದೆ. ಅತಿಯಾಗಿ ಹಣ ಖರ್ಚು ಮಾಡಿ ಸಮಸ್ಯೆಯಲ್ಲಿ ಸಿಲುಕಬೇಡಿ. ಕೆಲವು ವಿತಂಡವಾದಗಳು ನಿಮ್ಮ ವ್ಯಕ್ತಿತ್ವಕ್ಕೆ ಸಮಸ್ಯೆ ತರಬಹುದು. ಆರ್ಥಿಕವಾಗಿ ನಿಮ್ಮ ಸಾಹಸ ಕಾರ್ಯಗಳು ಮುಂದುವರೆಯಲಿದೆ. ಅಗತ್ಯ ಹಣಕಾಸು ಆದಾಯ ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ನಿರಾಸಕ್ತಿಯ ಕಾರ್ಮೋಡ ನಿಮ್ಮಲ್ಲಿ ಆವರಿಸಬಹುದು. ದೂರದ ಊರಿನ ಪ್ರಯಾಣ ಮಾಡಬೇಕಾದ ಅನಿವಾರ್ಯ ಬರಬಹುದಾಗಿದೆ. ಆರ್ಥಿಕ ವ್ಯವಹಾರದಲ್ಲಿ ಉತ್ತಮ ಲಾಭಾಂಶಗಳು ಬರಲಿದೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿ ಈದಿನ ನಿರೀಕ್ಷಿಸಬಹುದು. ನಿಮ್ಮ ಕೆಲಸಕ್ಕೆ ಕುಟುಂಬಸ್ಥರು ಸಹಕಾರ ನೀಡಲಿದ್ದಾರೆ. ಸಂಗಾತಿಯ ನಡುವಿನ ಭಿನ್ನಾಭಿಪ್ರಾಯವನ್ನು ಈದಿನ ಸರಿಪಡಿಸಿಕೊಳ್ಳಲು ಮುಂದಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಹೆಚ್ಚುವರಿ ಕೆಲಸದ ಒತ್ತಡದಿಂದ ಮಾನಸಿಕ ಕ್ಲೇಶಗಳು ಆಗುವ ಸಾಧ್ಯತೆ ಇದೆ. ನಿಮ್ಮ ಆರೋಗ್ಯದಲ್ಲಿ ಏರುಪೇರು ಆಗಬಹುದು ಅದರ ಬಗ್ಗೆ ಗಮನವಹಿಸಿ. ಕುಟುಂಬದ ಹಿತಾಸಕ್ತಿಯನ್ನು ಕಡೆಗಣಿಸದೆ ಎಲ್ಲಾ ಬೆಳವಣಿಗೆಯಲ್ಲಿ ನಿಮ್ಮ ಪಾಲ್ಗೊಳ್ಳುವಿಕೆಯನ್ನು ಖಾತ್ರಿಪಡಿಸಿ. ಆರ್ಥಿಕ ಹಿನ್ನಡೆ ನಿಮ್ಮ ಯೋಜನೆಗಳಿಗೆ ಸಾಕಷ್ಟು ತೊಂದರೆ ನೀಡಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಪ್ರತಿಭೆಗೆ ಸೂಕ್ತ ಅವಕಾಶ ಸಿಗಲಿದೆ. ಕೆಲಸದಲ್ಲಿ ಹೆಚ್ಚಿನ ಅವಿಷ್ಕಾರಗಳು ಕಾಣಬಹುದು. ಯೋಜನೆಯ ನಿಮಿತ್ತ ಪ್ರಯಾಣಿಸುವ ದಿನವಿದು. ಕುಟುಂಬದೊಡನೆ ದೈವ ದೇಗುಲಕ್ಕೆ ಭೇಟಿ ನೀಡುವ ಸಾಧ್ಯತೆ. ಆತ್ಮೀಯ ವ್ಯಕ್ತಿಗಳನ್ನು ಆದಷ್ಟು ನಿಮ್ಮ ವ್ಯವಸ್ಥೆಯಲ್ಲಿ ಉಳಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಬಹು ವಿಶ್ವಾಸದಿಂದ ಯೋಜನೆಗಳಲ್ಲಿ ಪಾಲ್ಗೊಳ್ಳುವಿರಿ. ಹೆಚ್ಚಿನ ಅವಕಾಶ ಹಾಗೂ ಉತ್ತಮ ಸ್ಥಾನ ಈ ದಿನ ನಿರೀಕ್ಷಿಸಬಹುದು. ಮನೆ ಕಟ್ಟುವ ವಿಷಯದಲ್ಲಿ ಅಡೆತಡೆಗಳು ಉಂಟಾಗುವ ಸಾಧ್ಯತೆ. ಮಾಡುವ ಕೆಲಸ ವಿಳಂಬವಾಗಬಹುದು ಆದಕಾರಣ ಸಮಯದ ಪರಿಪಾಲನೆ ಮಾಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಕೆಲಸದಲ್ಲಿ ನಿರ್ಲಕ್ಷ ಹೆಚ್ಚಾಗುವ ಸಾಧ್ಯತೆ. ಹಣಕಾಸಿನ ವಿಷಯವಾಗಿ ಉತ್ತಮ ಬೆಳವಣಿಗೆ ಈದಿನ ಕಾಣಬಹುದು. ಹೊರಗಡೆ ಪದಾರ್ಥಗಳನ್ನು ತಿನ್ನುವಾಗ ಜಾಗ್ರತೆ ಇರಲಿ, ನಿಮ್ಮ ಆರೋಗ್ಯವನ್ನು ನೀವು ಕಾಪಾಡಿಕೊಳ್ಳುವುದು ಕ್ಷೇಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ನಿಮ್ಮ ಸಂಕೋಚದ ಸ್ವಭಾವವನ್ನು ತೆಗೆದುಹಾಕಿ ಜನಗಳೊಂದಿಗೆ ಬೆರೆಯಲು ಪ್ರಯತ್ನಿಸಿ. ಶಕ್ತಿ ದೇವಸ್ಥಾನಗಳ ಭೇಟಿನೀಡುವ ಸಾಧ್ಯತೆ ಈ ದಿನ ಕಾಣಬಹುದು. ದೈಹಿಕ ಕ್ಷಮತೆಗೆ ನೀವು ವಿಶೇಷ ಕಾಳಜಿ ವಹಿಸುವಿರಿ. ಕೆಲವು ನಿಮ್ಮಲ್ಲಿ ರೂಢಿಯಾಗಿರುವ ಚಟಗಳಿಂದ ಹೊರಬರಲು ಪ್ರಯತ್ನಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ನಿಮ್ಮಲ್ಲಿ ಕಾಡುವ ಸೋಮಾರಿತನವನ್ನು ಬದಿಗೊತ್ತಿ ಉತ್ತಮ ಕಾರ್ಯಗಳಲ್ಲಿ ಒಗ್ಗಿ ಕೊಳ್ಳಿ. ವಾಹನ ವಿಷಯವಾಗಿ ಜಾಗ್ರತೆ ಆವಶ್ಯಕವಾಗಿ ಇರಲಿ. ನೀವು ತೆಗೆದುಕೊಂಡಿರುವ ಸಾಲಗಳನ್ನು ತೀರಿಸುವ ಹೊಣೆಯನ್ನು ಯಶಸ್ವಿಯಾಗಿ ನಿರ್ವಹಿಸುವಿರಿ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡುವುದು ಒಳ್ಳೆಯದಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಬರೀ ಮಾತುಗಳು ನಿಮ್ಮ ಹೊಟ್ಟೆಯನ್ನು ತುಂಬಿಸುವುದಿಲ್ಲ ಅನಗತ್ಯ ಕಾಲವ್ಯಯ ಮಾಡುವುದು ಒಳ್ಳೆಯದಲ್ಲ. ಕೆಲಸದಲ್ಲಿ ಪಾಲ್ಗೊಂಡು ನಿಮ್ಮ ಕಾರ್ಯಗಳನ್ನು ವಿಸ್ತರಣೆ ಮಾಡಲು ಪ್ರಯತ್ನಿಸಿ. ಕುಟುಂಬದಲ್ಲಿ ಹೊಂದಾಣಿಕೆಯ ಕೊರತೆ ಕಾಣಬಹುದು. ನಿಮ್ಮ ಸಂಗಾತಿಯ ನಡುವೆ ಇರುವ ಭಿನ್ನಾಭಿಪ್ರಾಯವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸಿ. ಆರ್ಥಿಕ ಸ್ಥಿತಿಯಲ್ಲಿ ನಿರೀಕ್ಷಿತ ಫಲ ಕಾಣದಿರುವುದು ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ನಿಮ್ಮ ಹಲವು ದಿನದ ಬಯಕೆಗಳಿಗೆ ಮೂರ್ತಸ್ವರೂಪ ದೊರೆಯಲಿದೆ. ಉದ್ಯೋಗದಲ್ಲಿ ಪ್ರಗತಿ ಕಾಣಬಹುದಾಗಿದೆ. ಯೋಜನೆಯ ನಿಮಿತ್ತ ದೂರದೂರಿನ ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರ್ಥಿಕವಾಗಿ ನಿಮ್ಮ ಕಾರ್ಯ ಶೈಲಿಯು ಉತ್ತಮವಾಗಿ ಮೂಡಲಿದೆ. ವ್ಯವಸ್ಥಿತ ಪಿತೂರಿ ಗಳಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳುವುದು ಒಳ್ಳೆಯದು. ಕುಟುಂಬದಲ್ಲಿ ನೆಮ್ಮದಿ ಶಾಂತಿ ನೆಲೆಸುತ್ತದೆ. ಸಂಗಾತಿಯೊಡನೆ ಕಾಲಕಳೆಯುವುದು ನಿಮಗೆ ಹಿತ ಎನಿಸುತ್ತದೆ. ಭವಿಷ್ಯದ ದೃಷ್ಟಿಕೋನದಿಂದ ಉತ್ತಮವಾದ ಹೂಡಿಕೆಗಳನ್ನು ಆಯ್ದುಕೊಳ್ಳುವಿರಿ. ಇಂದು ಮನೆಯ ಕೆಲಸಗಳಿಗೆ ಸ್ವಯಂ ಪ್ರೇರಿತವಾಗಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಪ್ರತಿಯೊಂದು ವಿಷಯಗಳನ್ನು ಸಹ ಅಳೆದು ತೂಗಿ ನಿಮ್ಮ ಕಾರ್ಯ ಸಂಕಲ್ಪಗಳಿಗೆ ಅಳವಡಿಸಿಕೊಳ್ಳಿ. ಕೆಲವರು ನಿಮ್ಮ ಯೋಜನೆಗಳನ್ನು ದಾರಿತಪ್ಪಿಸಬಹುದು ಆದಷ್ಟು ವಿವೇಚನಯುತ ವ್ಯವಹಾರ ಮಾಡಿ. ಹಣಗಳಿಕೆ ಎಂಬುದು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗುವುದಿಲ್ಲ ಆದಷ್ಟು ಭವಿಷ್ಯದ ಭದ್ರತೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಉತ್ತಮ. ಬಂದು ವರ್ಗದಿಂದ ನಿಮ್ಮ ಕೆಲಸಗಳಿಗೆ ಟೀಕೆ-ಟಿಪ್ಪಣಿ ಬರುವ ಸಾಧ್ಯತೆಯಿದೆ. ಕುಟುಂಬದಲ್ಲಿ ಹಠಾತ್ತನೆ ಎದುರಾಗುವ ಸಮಸ್ಯೆಗಳು ನಿಮ್ಮ ಮಾನಸಿಕ ವ್ಯವಸ್ಥೆಯನ್ನು ಹಾಳು ಮಾಡುವ ಸಾಧ್ಯತೆ ಇದೆ. ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಉತ್ತಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಸ್ವಾದಿಷ್ಟಕರ ಭೋಜನ ವ್ಯವಸ್ಥೆ ಈ ದಿನ ನಿಮಗೆ ಸಂತೋಷ ತರಲಿದೆ. ಆರ್ಥಿಕ ವಿಷಯವಾಗಿ ಅಲೆದಾಟ ಹೆಚ್ಚಾಗುವ ಸಾಧ್ಯತೆ ಕಾಣಬಹುದು. ಮೇಲಾಧಿಕಾರಿಗಳಿಂದ ಕೆಲಸದ ಒತ್ತಡ ಹೆಚ್ಚಾಗುತ್ತದೆ. ಸಮಯದ ಪರಿಧಿಯಲ್ಲಿ ನಿಮಗೆ ಹೆಚ್ಚುವರಿ ಜವಾಬ್ದಾರಿ ನೀಡುವ ಸಾಧ್ಯತೆ ಇದೆ. ನಿಮ್ಮ ಮನಸ್ಸಿನಲ್ಲಿ ಹೊಳೆಯುವ ಆಲೋಚನೆ ದೊಡ್ಡಮಟ್ಟದ ಯೋಜನೆಗೆ ಸಹಕಾರಿಯಾಗಲಿದೆ. ಇಂದು ಹಳೆಯ ಮಿತ್ರರು ಆಕಸ್ಮಿಕವಾಗಿ ಭೇಟಿಯಾಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಕಲ್ಪನೆ ಸಕಾರ ವಾಗಲಿದೆ. ದುಂದುವೆಚ್ಚ ಮಾಡುವುದನ್ನು ಆದಷ್ಟು ನಿಲ್ಲಿಸಿ. ಉಳಿತಾಯದತ್ತ ಗಮನ ನೀಡಿ. ಪ್ರೀತಿಪಾತ್ರರನ್ನು ಉಡುಗೊರೆ ಮೂಲಕ ಅವರನ್ನು ಇನ್ನು ಹತ್ತಿರ ಆಗುವುದು ಈ ದಿನ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262