ವಿನಯ ವಿಶೇಷ

ಆರೋಗ್ಯದಲ್ಲಿ‌ ಸಮಸ್ಯೆಯೇ.? ಸುಬ್ರಹ್ಮಣ್ಯಸ್ವಾಮಿಯನ್ನು ಪೂಜಿಸಿ & ರಾಶಿಫಲ ನೋಡಿ

ನಿಮ್ಮ ಆರೋಗ್ಯದಲ್ಲಿ ಸಮಸ್ಯೆಗಳು ಕಂಡು ಬರುತ್ತಿದ್ದರೆ ನೀವು ಸುಬ್ರಹ್ಮಣ್ಯಸ್ವಾಮಿಯನ್ನು ಅಷ್ಟೋತ್ತರದಿಂದ ಪೂಜಿಸತಕ್ಕದ್ದು ಮತ್ತು ಮೂಲ ಮಂತ್ರಗಳಿಂದ ಸುಬ್ರಹ್ಮಣ್ಯ ಸ್ವಾಮಿಯನ್ನು ಪೂಜಿಸಿ 12 ದಿವಸಗಳ ಕಾಲ ಹಾಲು ಮತ್ತು ಜೇನುತುಪ್ಪವನ್ನು ಕುಡಿಯಬೇಕು ಇದು ನಿಮಗೆ ಫಲಿತಾಂಶ ನೀಡಲಿದೆ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ದೈಹಿಕ ಪರಿಶ್ರಮದ ಕೆಲಸಗಳಿಂದ ಆಯಾಸ ಹೆಚ್ಚಾಗಲಿದೆ. ನಿಮ್ಮ ಹೊಸ ಕಾರ್ಯಗಳಿಗೆ ಸ್ನೇಹಿತರಿಂದ ಹಾಗೂ ಸಹೋದ್ಯೋಗಿಗಳಿಂದ ಸಹಾಯ ನಿರೀಕ್ಷಿಸಬಹುದಾಗಿದೆ. ನಿಮ್ಮಲ್ಲಿರುವ ಪ್ರತಿಭೆ ಹಾಗೂ ಕೌಶಲ್ಯವನ್ನು ಸರಿಯಾದ ಪ್ರಮಾಣದಲ್ಲಿ ಕೆಲಸದಲ್ಲಿ ಬಳಸಿಕೊಂಡು ಲಾಭ ತೆಗೆಯಲು ಮುಂದಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಆತ್ಮೀಯರೊಡನೆ ಹರಟೆ ಹೊಡೆಯುತ್ತಾ ವಿಶ್ರಾಂತಿ ತೆಗೆದುಕೊಳ್ಳುವಿರಿ. ನೀವು ಈ ದಿನ ನಿಮ್ಮ ಸಂಗಾತಿಯನ್ನು ಮಾತಿನ ಮೂಲಕ ಪ್ರೇಮ ವ್ಯಕ್ತಪಡಿಸುತ್ತೀರಿ ಇದು ಅವರಿಗೆ ತುಂಬಾ ಮುದ ನೀಡಲಿದೆ. ಆರ್ಥಿಕವಾಗಿ ಉತ್ತಮ ಮಟ್ಟದ ವ್ಯವಹಾರಗಳು ಕೈಗೂಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ದೈಹಿಕ ಕಾರ್ಯಕ್ಷಮತೆಯಲ್ಲಿ ಉತ್ತಮ ಮಟ್ಟದ ಪಾಲ್ಗೊಳ್ಳುವಿಕೆ ಕಾಣಬಹುದಾಗಿದೆ. ಆರೋಗ್ಯಯುತ ಜೀವನಶೈಲಿ ನಿಮ್ಮಲ್ಲಿ ಕಂಡುಬರಲಿದೆ. ಕ್ರೀಡಾ ಚಟುವಟಿಕೆಗಳಲ್ಲಿ ಯಶಸ್ವಿ ಪ್ರಯಾಣ ಆರಂಭವಾಗುತ್ತದೆ. ಹೆಚ್ಚಿನ ಹಣ ಸಂಪಾದನೆಯ ಯೋಜನೆಗೆ ರೂಪರೇಷೆಗಳನ್ನು ಮಾಡಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಹೂಡಿಕೆಗಳು ಸುಭದ್ರವಾಗಿ ಇರುವಂತೆ ನೋಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ನಿಮ್ಮ ಕೆಲವು ವರ್ತನೆ ಕುಟುಂಬಸ್ಥರಲ್ಲಿ ಕಿರಿಕಿರಿ ತರಬಹುದಾಗಿದೆ ಇದರಿಂದ ಅಶಾಂತಿಯ ವಾತಾವರಣ ಉಂಟಾಗುವುದು. ಬರೀ ಕನಸನ್ನು ಕಾಣುತ್ತಾ ಕಾಲಹರಣ ಮಾಡುವುದು ಸರಿಯಲ್ಲ, ಇತರರ ಮೇಲೆ ನಿಮ್ಮ ಕೆಲಸದ ಭಾರವನ್ನು ಹಾಕಿ ಕುಳಿತುಕೊಳ್ಳಬೇಡಿ ಇದು ನಿಮ್ಮ ಪತನಕ್ಕೆ ಕಾರಣವಾಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕಚೇರಿಯಲ್ಲಿ ರಾಜಕೀಯ ಕಂಡುಬರುತ್ತದೆ. ಪ್ರಯಾಣದಿಂದ ಮನಸ್ಥಿತಿ ನಾಶವಾಗಬಹುದು. ಈ ದಿನ ಎಲ್ಲವನ್ನು ಅದ್ಭುತವಾಗಿ ನಿಭಾಯಿಸಲಿದ್ದೀರಿ. ದೊಡ್ಡಮಟ್ಟದ ಯೋಜನೆಗಳು ನಿಮ್ಮನ್ನು ಕೈಬೀಸಿ ಕರೆಯಲಿದೆ. ಹಿತೈಷಿಗಳಿಂದ ನಿಮ್ಮ ಮಾನಸಿಕ ಗೊಂದಲಗಳು ನಿವಾರಣೆಯಾಗುವ ಸಾಧ್ಯತೆ ಕಾಣಬಹುದು. ಪತ್ನಿಯ ಸಾಂಗತ್ಯದಲ್ಲಿ ಸಮಾಧಾನಚಿತ್ತರಾಗಿ ಪ್ರಶಾಂತ ಮನಸ್ಥಿತಿಯನ್ನು ಹೊಂದಿರುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಮಕ್ಕಳ ಬೆಳವಣಿಗೆಗೆ ಸೂಕ್ತವಾದ ದಾರಿಯನ್ನು ಹುಡುಕುವ ಸಾಧ್ಯತೆ ಕಾಣಬಹುದು. ಹೊಸ ಪರಿಚಯದ ವ್ಯಕ್ತಿಗಳು ನಿಮ್ಮನ್ನು ಪುಸಲಾಯಿಸುವ ಸಾಧ್ಯತೆಯಿದೆ ಅವರ ಪೂರ್ವಾಪರವನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡುವುದು ಒಳ್ಳೆಯದು. ನಿಮ್ಮ ಪ್ರಾಮಾಣಿಕತೆಯಿಂದ ಕೆಲಸದಲ್ಲಿ ಉತ್ತಮ ಸ್ಥಾನವನ್ನು ಪಡೆಯಲು ಶಕ್ತರಾಗುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಪ್ರೇಮಿಗಳಲ್ಲಿ ಮನಸ್ತಾಪಗಳು ಕಂಡುಬರುತ್ತದೆ. ಸಂಬಂಧಗಳಲ್ಲಿ ಕೆಲವರು ಬಿರುಕನ್ನು ತರಬಹುದಾದ ಸಾಧ್ಯತೆಗಳಿವೆ ಎಚ್ಚರ. ಉತ್ತಮ ಆರೋಗ್ಯಯುತವಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳನ್ನು ಕಾಣಬಹುದು. ನೀವು ಈ ದಿನ ಹಳೆಯ ಸ್ನೇಹಿತರನ್ನು ಭೇಟಿ ಮಾಡುವ ಸಂದರ್ಭಗಳು ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಅವಿಸ್ಮರಣೀಯ ಎನಿಸುವ ಘಟನೆಗಳು ಜರುಗುವುದ್ದನ್ನು ಈ ದಿನ ನೋಡಬಹುದು. ಕುಟುಂಬದ ಜೊತೆಗೆ ಸ್ವಲ್ಪಮಟ್ಟಿಗೆ ಕಾಲಕಳೆಯಲು ಪ್ರಯತ್ನಿಸಿ ಇದರಿಂದ ನಿಮ್ಮ ಒತ್ತಡಗಳು ದೂರವಾಗಲಿದೆ. ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭಗಳು ಎದುರಾಗಬಹುದು ಆದಷ್ಟು ಈದಿನ ಮುಂದೂಡುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ಅನಿಯಮಿತ ದುಂದು ವೆಚ್ಚಗಳನ್ನು ಆದಷ್ಟು ಸರಿಪಡಿಸಿಕೊಳ್ಳಿ. ಕುಟುಂಬದಲ್ಲಿ ನಿಮ್ಮದೇ ನಡೆಯಬೇಕೆಂಬ ಭಾವನೆಯನ್ನು ಬಿಟ್ಟು ಎಲ್ಲರ ಅಭಿಪ್ರಾಯವನ್ನು ಗೌರವಿಸುವುದು ಸೂಕ್ತ. ಉದ್ಯೋಗದಲ್ಲಿ ಕೆಲಸಗಾರರು ಮತ್ತು ಮೇಲಾಧಿಕಾರಿಗಳ ನಡುವೆ ಉತ್ತಮ ವಾತಾವರಣ ಸೃಷ್ಟಿಸಿಕೊಳ್ಳುವುದು ಮುಖ್ಯ ಹಾಗೂ ಎಲ್ಲರ ಅಗತ್ಯವನ್ನು ನೀವು ಕಡೆಗಣಿಸಬೇಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಆನಂದದ ಶುಭ ಸುದ್ದಿಗಳು ಕೇಳಲಿದ್ದೀರಿ. ಪ್ರೇಮಿಗಳಲ್ಲಿ ಹೆಚ್ಚಿನ ಬೇಡಿಕೆಗಳು ಸೃಷ್ಟಿಯಾಗಲಿವೆ. ಉದ್ಯೋಗದಲ್ಲಿ ಜಾಣತನ ಅವಶ್ಯವಿದೆ. ಕೆಲವರ ಹೊಗಳಿಕೆ ಮಾತುಗಳಿಗೆ ನೀವು ಬದಲಾಗುವುದು ಕಂಡುಬರುತ್ತದೆ. ಸಂಗಾತಿಯಿಂದ ಉತ್ತಮವಾದ ಆರೈಕೆ ಸಿಗಲಿದೆ ಇದು ನಿಮ್ಮ ಒತ್ತಡವನ್ನು ದೂರ ಮಾಡುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಒತ್ತಡ ಜೀವನ ಶೈಲಿಯಿಂದ ತುಸು ವಿಶ್ರಾಂತಿ ತೆಗೆದುಕೊಳ್ಳುವ ಸಾಧ್ಯತೆಗಳು ಕಾಣಬಹುದು. ಉದ್ಯೋಗದಲ್ಲಿ ಉತ್ತಮ ಮಾರ್ಪಾಡುಗಳನ್ನು ಮಾಡಿಕೊಂಡು ಬೆಳವಣಿಗೆಗೆ ಪೂರಕ ವ್ಯವಸ್ಥೆಯನ್ನು ಕಂಡುಕೊಳ್ಳುವ ಸಾಧ್ಯತೆ ಕಾಣಬಹುದು. ಇತರರನ್ನು ಮೆಚ್ಚಿಸಲು ಖರ್ಚು ಮಾಡುವುದು ಸರಿಯಲ್ಲ. ಮಕ್ಕಳ ಪ್ರಗತಿಗೆ ನೀವು ಸರಿಯಾದ ಮಾರ್ಗಗಳನ್ನು ಹುಡುಕ ಬೇಕಾದ ಅನಿವಾರ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ವ್ಯವಹಾರಗಳಲ್ಲಿ ಉದಾಸೀನತೆ ಮಾಡುವುದು ಅಷ್ಟು ಯೋಗ್ಯವಲ್ಲ, ಇದು ಮುಂದಿನ ಸಮಸ್ಯೆಗೆ ದಾರಿ ಮಾಡಿಕೊಡಬಹುದು. ಹಿರಿಯರ ಸಲಹೆಯನ್ನು ಪರಿಗಣನೆಗೆ ತೆಗೆದುಕೊಂಡು ನೂತನ ಕಾರ್ಯಕ್ರಮವನ್ನು ಮಾಡುವುದು ಒಳಿತು. ದೈವಿಕ ಕಾರ್ಯಕ್ರಮಗಳಿಗೆ ನಿಮ್ಮ ಮನಸ್ಸು ಮೂಡಲಿದೆ. ಏಕಾಂಗಿತನ ತೊರೆದು ಎಲ್ಲರೊಂದಿಗೆ ಬೆರೆಯುವ ವ್ಯವಧಾನ ತೋರಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button