ಪ್ರಮುಖ ಸುದ್ದಿ
ಸಚಿವ ಸಿಟಿ ರವಿಗೆ ಕೊರೊನಾ ಪಾಸಿಟಿವ್.!
ಸಚಿವ ಸಿಟಿ ರವಿಗೆ ಕೊರೊನಾ ಪಾಸಿಟಿವ್.!
ಬೆಂಗಳೂರಃ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರಿಗೂ ಕೊರೊನಾ ಪಾಸಿಟಿವ್ ದೃಢವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಕೊರೊನಾ ಸೋಂಕು ತಗುಲಿರುವ ಕಾರಣ ಸಿಟಿ ರವಿ ಅವರು ಕಳೆದ ಐದು ದಿನದಿಂದ ಸೆಲ್ಫ್ ಕ್ವಾರಂಟೈನ್ ನಲ್ಲಿದ್ದು ಸೂಕ್ತ ಚಿಕಿತ್ಸೆಯು ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಮೊದಲಿಂದಲೂ ಅವರೊಬ್ಬ ಯೋಗಪಟು ಇದ್ದಂತೆ ಹೀಗಾಗಿ ಅವರು ನಿತ್ಯ ಯೋಗ ಆರೋಗ್ಯಯುತ ಆಹಾರ ಸೇವನೆಯಿಂದ ಚನ್ನಾಗಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಸಚಿವರ ಜೊತೆಯಲ್ಲಿದ್ದ ಚಾಲಕರು, ಕಚೇರಿ ಸಿಬ್ಬಂದಿ ಎಲ್ಕರೂ ಹೋಂ ಕ್ವಾರಂಟೈನ್ ಆಗಿದ್ದಾರೆ ಎಂದು ತಿಳಿದು ಬಂದಿದೆ.