ಪ್ರಮುಖ ಸುದ್ದಿ
ಉಡುಪಿ ಪುತ್ತಿಗೆ ಮಠದ ಶ್ರೀಗಳಿಗೆ ಕೊರೊನಾ ದೃಢ, ಆಸ್ಪತ್ರೆಗೆ ದಾಖಲು
ಉಡುಪಿ ಪುತ್ತಿಗೆ ಮಠದ ಶ್ರೀಗಳಿಗೆ ಕೊರೊನಾ ದೃಢ, ಆಸ್ಪತ್ರೆಗೆ ದಾಖಲು
ಉಡುಪಿಃ ನಗರದಲ್ಲಿ ಕೊರೊನಾ ಹಾವಳಿ ದಿನೆ ದಿನೇ ಹೆಚ್ಚಾಗುತ್ತಿದ್ದು, ಇಲ್ಲಿನ ಪುತ್ತಿಗೆಮಠದ ಸುಗಣೇಂದ್ರ ತೀರ್ಥ ಸ್ವಾಮೀಜಿ ಅವರಿಗೂ ಕೊರೊನಾ ಪಾಸಿಟಿವ್ ದೃಢವಾಗಿದ್ದು, ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಗುಣೇಂದ್ರ ತೀರ್ಥಶ್ರೀಗಳಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ತಪಾಸಣೆಗಾಗಿ ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ಈಗ ವರದಿಯಲ್ಲಿ ಹಿನ್ನೆಲೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆ ಅವರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.