ಮಕ್ಕಳು ಪ್ರೀತಿ-ಪ್ರೇಮವೆಂದು ಮುಳುಗಿದ್ದಾರೆಯೇ.? ಪರಿಹಾರಕ್ಕೆ ಈ ತಂತ್ರ ಅನುಸರಿಸಿ & ರಾಶಿಫಲ ನೋಡಿ
ನಿಮ್ಮ ಮಕ್ಕಳು ಪ್ರೀತಿ-ಪ್ರೇಮದಲ್ಲಿ ಕಾಲಹರಣ ಮಾಡುತ್ತಿರಬಹುದು, ಇದು ನಿಮಗೆ ಅನಾನುಕೂಲ ತರುವಂತ ವಿಷಯ ಆಗಿದ್ದಾರೆ ಹಾಗೂ ಅವರು ದಾರಿತಪ್ಪುತ್ತಿದ್ದಾರೆ ಎಂಬ ವಿಚಾರ ನಿಮ್ಮಲ್ಲಿ ಇದ್ದರೆ ನೀವು ಆದಷ್ಟು ಈ ಪರಿಹಾರ ಕಾರ್ಯ ಮಾಡಿ. ಎಕ್ಕದ ಗಿಡದ ಎಲೆಯ ಮೇಲೆ ಯಾರಿಂದ ಸಮಸ್ಯೆ ಆಗುತ್ತೀದೆ ಅಥವಾ ಯಾರನ್ನು ಬಿಡಬೇಕು ಎಂಬುದನ್ನು ಅರಿತುಕೊಂಡು ಅವರ ಹೆಸರನ್ನು ಕಪ್ಪು ಶಾಯಿಯಲ್ಲಿ ಬರೆದು ಅದರಲ್ಲಿ ಸಾಸಿವೆ ಮತ್ತು ಲವಂಗವನ್ನು ಹಾಕಿ ಹಳದಿ ದಾರದಲ್ಲಿ ಕಟ್ಟೆ ಹಳೆಯ ಬಟ್ಟೆಯ ಸಮೇತ ಹರಿಯುವ ನೀರಿಗೆ ಬಿಡಿ ಇದು ನಿರೀಕ್ಷಿತ ಫಲಿತಾಂಶ ತರುತ್ತದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಕ್ಷುಲ್ಲಕ ವಿಚಾರಗಳಿಗಾಗಿ ಬಂಧುಗಳು ನಿಮ್ಮನ್ನು ದ್ವೇಷಿಸಬಹುದು. ಹಿರಿಯರು ತಾವು ಈ ಹಿಂದೆ ಮಾಡಿದ ತಪ್ಪುಗಳು ಮರುಕಳಿಸದಂತೆ ಎಚ್ಚರವಹಿಸಿ. ಕೃಷಿ ವಿಚಾರದ ಸಂಕೀರ್ಣದಲ್ಲಿ ನೀವು ಮಂಡಿಸಿದ ವಿಚಾರಗಳಿಗೆ ಪ್ರಶಂಸೆ .ಕೃಷಿಭೂಮಿ ಅಥವಾ ಸ್ಥಿರಾಸ್ತಿಗಳನ್ನು ಖರೀದಿಸಲು ಈಗ ಸರಿಯಾದ ಸಮಯವಲ್ಲ. ಆಪ್ತರನ್ನು ಅವರು ತಪ್ಪು ಮಾಡಿದಾಗಲೂ ಸಮರ್ಥಿಸ ಬೇಡಿ. ಅನಾವಶ್ಯಕವಾಗಿ ಯಾರನ್ನು ನಿಂದಿಸಬೇಡಿ ಮತ್ತು ಅವಮಾನ ಮಾಡಬೇಡಿ. ಬೇರೆ ಕೆಲಸ ಸಿಗುವವರೆಗೂ ಅಲ್ಲಿಯೇ ಮುಂದುವರೆಯಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ನಿಮ್ಮ ಎದುರಾಳಿಗಳ ಬಗ್ಗೆ ಗಮನವಿರಲಿ ಮತ್ತು ಎಚ್ಚರಿಕೆ ವಹಿಸಿ. ಸ್ಥಿರಾಸ್ತಿ ಬಗ್ಗೆ ಗೊಂದಲ ಸೃಷ್ಟಿಯಾಗಿ ಮಾನಸಿಕ ಮನಸ್ತಾಪ. ಉದ್ಯೋಗ ಹುಡುಕಾಟದಲ್ಲಿ ವಿಳಂಬ. ತಮ್ಮ ಮಕ್ಕಳ ಸಂತಾನದ ಬಗ್ಗೆ ಚಿಂತನೆ ಮಾಡುವಿರಿ. ಮಗನ ನಡವಳಿಕೆ ತಮಗೆ ಬೇಸರವಾಗಲಿದೆ. ನವದಂಪತಿಗಳಿಗೆ ಒಬ್ಬರಿಗೊಬ್ಬರು ಅರ್ಥೈಸಿಕೊಳ್ಳುವುದುರಲ್ಲಿ ಕಾಲ ಕಳೆಯುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಕುಟುಂಬ ಸದಸ್ಯರ ಅನಾರೋಗ್ಯ ಸಮಸ್ಯೆ ಕಾಡಲಿದೆ. ವಿಚ್ಛೇದನದ ಹೆಣ್ಣುಮಕ್ಕಳಿಗೆ ಮರುವಿವಾಹ ಸಂಭವ. ಬೇರೆಯವರ ಕುಟುಂಬದ ಬಗ್ಗೆ ಚಿಂತನೆ ಮಾಡಬೇಡಿ ಇದರಿಂದ ನೀವು ಅಪವಾದಕ್ಕೆ ಗುರಿಯಾಗುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪ ಗಳಿಂದ ವೇದನೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಕೃಷಿಕರಿಗೆ ಹೆಚ್ಚಿನ ಧನಾಗಮನ ನಿರೀಕ್ಷೆ. ಜಮೀನಿಗಾಗಿ ಹೊಸ ಯಂತ್ರೋಪಕರಣಗಳ ಖರೀದಿ ಸಾಧ್ಯತೆ. ಜಮೀನಿನಲ್ಲಿ ಬೋರ್ವೆಲ್ ಕೊರೆಯುವುದುಕ್ಕಾಗಿ ಚಿಂತಿಸುವಿರಿ. ಮಕ್ಕಳು ಅಡ್ಡದಾರಿ ಹೋಗುವುದರ ಬಗ್ಗೆ ಚಿಂತನೆ ಮಾಡುವಿರಿ. ಮಹಿಳಾ ರಾಜಕಾರಣಿಗಳಿಗೆ ಸಿಹಿಸುದ್ದಿ ಲಭಿಸಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವ ಭಾಗ್ಯ. ನೌಕರಸ್ಥರು ಸಹೋದ್ಯೋಗಿಗಳಿಂದ ಮನಸ್ತಾಪ. ಬಂಧು ಮತ್ತು ಸ್ನೇಹಿತರಿಂದ ಅತಿಥಿಸತ್ಕಾರ ಭಾಗ್ಯ ಸಿಗಲಿದೆ. ಇರುವ ಕೆಲಸ ಕಾರ್ಯಗಳು ಯಶಸ್ವಿನ ಹಂತಕ್ಕೆ ಬಂದಿರುತ್ತದೆ. ಮಕ್ಕಳ ಕಂಕಣಬಲ ಕೂಡಿ ಬರುವ ಸಾಧ್ಯತೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ನಿಮ್ಮಿಂದ ದೇವರ ಪ್ರತಿಷ್ಠಾಪನಾ ಮಾಡುವುದರ ಬಗ್ಗೆ ಚಿಂತನೆ. ಜಮೀನಲ್ಲಿ ತಕರಾರು ನ್ಯಾಯ ಶುರುವಾಗುವುದು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಚಿಂತನೆ ಮಾಡುವಿರಿ. ಮಾತಾಪಿತೃ ಆರೋಗ್ಯದ ಶಸ್ತ್ರಚಿಕಿತ್ಸೆಯ ಬಗ್ಗೆ ಚಿಂತನೆ ಮಾಡುವಿರಿ. ಪ್ರೇಮಿಗಳು ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಿಂದ ಮನಸ್ತಾಪವಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಪ್ರಯಾಣದಿಂದ ಹೆಚ್ಚಿನ ಆಯಾಸ ಆಗಲಿದೆ, ಆದಷ್ಟು ಇಂದು ಪ್ರಯಾಣವನ್ನು ಹಮ್ಮಿಕೊಳ್ಳುವುದನ್ನು ತಡೆಗಟ್ಟುವುದು ಉತ್ತಮ. ಕೌಟುಂಬಿಕ ವ್ಯಾಜ್ಯಗಳು ಶಾಂತರೀತಿಯಿಂದ ಬಗೆಹರಿಯಲಿವೆ. ಇಂದು ಹೆಚ್ಚಿನ ಸಮಯವನ್ನು ಕುಟುಂಬಕ್ಕಾಗಿ ಮೀಸಲಿಡುವ ಸಾಧ್ಯತೆ. ಮಕ್ಕಳ ಬೇಕು-ಬೇಡಗಳನ್ನು ಪೂರೈಸಲಿದ್ದೀರಿ. ಕೆಲಸದ ವಿಷಯವಾಗಿ ಆಲಸ್ಯತನ ಕಾಡಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ವಿರೋಧಿ ವರ್ಗದವರು ನಿಮ್ಮ ಪ್ರತಿಯೊಂದು ಕಾರ್ಯಗಳಿಗೆ ಉಪಟಳ ನೀಡುವ ಸಾಧ್ಯತೆ ಇದೆ. ಸಂಗಾತಿಯೊಡನೆ ವಾದವಿವಾದಗಳು ಹೆಚ್ಚಾಗುವ ಸಂದರ್ಭ ಬರಬಹುದು. ಆತ್ಮೀಯರಲ್ಲಿ ಅನಗತ್ಯ ಭಿನ್ನಾಭಿಪ್ರಾಯಗಳನ್ನು ತಡೆಗಟ್ಟಲು ನಿಮ್ಮ ಮಾತುಗಳ ಮೇಲೆ ಆದಷ್ಟು ಹಿಡಿತವಿಟ್ಟುಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ತಯಾರಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಸಿಗಲಿದೆ. ನಿಮ್ಮ ಭರವಸೆ ಈ ದಿನ ಹುಸಿಗೊಳ್ಳದೇ ಯಶಸ್ವಿಯಾಗಲಿದೆ. ವೃತ್ತಿರಂಗದಲ್ಲಿ ಅಭಿವೃದ್ಧಿಯ ಸಂಭ್ರಮವನ್ನು ಕಾಣಲಿದ್ದೀರಿ. ಸಕಾರಾತ್ಮಕ ಚಿಂತನೆಗಳಿಂದ ನಿಮ್ಮಲ್ಲಿ ಕ್ರಿಯಾಶೀಲತೆ ಉತ್ತಮವಾಗಿರುತ್ತದೆ. ತಾಂತ್ರಿಕ ವರ್ಗದವರ ವಿದೇಶ ಪ್ರವಾಸದ ಯೋಜನೆ ಯಶಸ್ವಿಯಾಗಲಿದೆ. ಉದ್ಯಮಿಗಳಿಗೆ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಮಕ್ಕಳ ಶೈಕ್ಷಣಿಕ ಬೆಳವಣಿಗೆ ಉತ್ತಮವಾಗಿರಲಿದೆ. ಆರ್ಥಿಕ ವ್ಯವಹಾರದಲ್ಲಿ ವಿಳಂಬ ಧೋರಣೆ ನಿಮ್ಮಿಂದಲೇ ಆಗಬಹುದು, ಆದಷ್ಟು ಅದರ ಬಗ್ಗೆ ವಿಚಾರ ಮಾಡುವುದು ಒಳಿತು. ನಿಮ್ಮ ಬಹುದಿನದ ಕನಸು ನನಸಾಗುವ ಸಾಧ್ಯತೆಗಳು ಹತ್ತಿರದಲ್ಲಿದೆ. ಪ್ರಯತ್ನಶೀಲತೆ ನಿಮ್ಮ ಗುರಿ ತಲುಪಲು ಅಗತ್ಯವಿರುವುದು. ನಿಮ್ಮ ವ್ಯಕ್ತಿತ್ವ ವಿಕಸನವನ್ನು ವೃದ್ಧಿಸಿಕೊಳ್ಳಲು ಪ್ರಯತ್ನಿಸಿ. ಕ್ರೀಡಾಕೂಟಗಳಲ್ಲಿ ಜಯ ಸಂಪಾದನೆ ಕಾಣಲಿದ್ದೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಬರಲಿದೆ. ನಿಮ್ಮ ಮನೋಕಾಮನೆಗಳನ್ನು ಆದಷ್ಟು ಹತೋಟಿಯಲ್ಲಿಡುವುದು ಒಳ್ಳೆಯದು. ಸಂಗಾತಿಯು ನಿಮಗೆ ಉಡುಗೊರೆಯನ್ನು ನೀಡುವ ಸಾಧ್ಯತೆ ಇದೆ. ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಿ. ಕ್ರಿಯಾತ್ಮಕ ಚಟುವಟಿಕೆಗಳಿಂದ ಕೆಲಸದಲ್ಲಿ ಪಾಲ್ಗೊಳ್ಳಿ. ಕುಟುಂಬದೊಂದಿಗೆ ಪ್ರವಾಸದ ಯೋಜನೆಯನ್ನು ಹಮ್ಮಿಕೊಳ್ಳುವ ಸಾಧ್ಯತೆಯಿದೆ. ಆರ್ಥಿಕ ಪರಿಸ್ಥಿತಿ ಡೋಲಾಯಮಾನ ಸ್ಥಿತಿಯಲ್ಲಿ ಕಂಡುಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಬರೀ ಸ್ನೇಹಿತರೊಡನೆ ಹರಟೆ ಹೊಡೆಯುವುದು ಒಳ್ಳೆಯದಲ್ಲ, ಕೆಲಸದಲ್ಲಿ ಪಾಲ್ಗೊಳ್ಳಿ. ಭೂಮಿಯ ವ್ಯಾಜ್ಯಗಳಿಗೆ ಹಿರಿಯರ ಸಮ್ಮುಖದಲ್ಲಿ ಪರಿಹರಿಸಿಕೊಳ್ಳುವುದು ಒಳ್ಳೆಯದು. ದುಶ್ಚಟಗಳನ್ನು ಆದಷ್ಟು ತ್ಯಜಿಸುವುದು ಸೂಕ್ತ, ಸದೃಢ ಆರೋಗ್ಯವನ್ನು ಪ್ರಾಪ್ತಿ ಮಾಡಿಕೊಳ್ಳಿ. ನಿಮ್ಮ ಶ್ರಮದಾಯಕ ಕೆಲಸಗಳು ಉತ್ತಮ ಫಲಿತಾಂಶ ನೀಡಲಿದೆ. ಯೋಜನೆಯ ನಿಮಿತ್ತ ಪ್ರಯಾಣವನ್ನು ಮಾಡಬೇಕಾದ ಸಂದರ್ಭ ಬರಲಿದೆ, ಇದು ನಿಮಗೆ ಹೆಚ್ಚಿನ ಪ್ರಯೋಜನ ತಂದು ನೀಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262