ಪ್ರಮುಖ ಸುದ್ದಿ
ರಾಜ್ಯದ ಹಲವಡೆ ಭಾರಿ ಮಳೆ, ಯಾದಗಿರಿ ಜಿಲ್ಲೆಯಲ್ಲಿ 3 ದಿನ ಹಗುರ & ತುಂತುರು ಮಳೆ
ರಾಜ್ಯದ ಹಲವಡೆ ಭಾರಿ ಮಳೆ, ಯಾದಗಿರಿ ಜಿಲ್ಲೆಯಲ್ಲಿ 3 ದಿನ ಹಗುರ & ತುಂತುರು ಮಳೆ
ವಿವಿ ಡೆಸ್ಕ್ಃ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಎಲ್ಲೊ ಅಲರ್ಟ್ ಘೊಷಣೆ ಮಾಡಲಾಗಿದೆ.
ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಸೆ.5 ರವೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಯಾದಗಿರಿ ಜಿಲ್ಲೆಯಾದ್ಯಂತ ಮುಂದಿನ ಮೂರು ದಿನಗಳವರೆಗೆ ಹಗುರವಾದ ಮತ್ತು ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.