ಪ್ರಮುಖ ಸುದ್ದಿ
ಜ.13, 14 ರಂದು ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್.! ಎಷ್ಟು ಜನಕ್ಕೆ ಸಚಿವ ಸ್ಥಾನ.?
ಜ.13, 14 ರಂದು ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್.! ಎಷ್ಟು ಜನಕ್ಕೆ ಸಚಿವ ಸ್ಥಾನ.?
ವಿವಿ ಡೆಸ್ಕ್ಃ ಇದೇ ಜನೇವರಿ 13 ಅಥವಾ 14 ರಂದು ಸಚಿವ ಸಂಪುಟ ವಿಸ್ತರಣೆ ಮಾಡಲಾಗುವದು ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟ ಪಡಿಸಿದ್ದಾರೆ.
ಈಚೆಗೆ ಅವರು ದೆಹಲಿಗೆ ತೆರಳಿ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರನ್ನು ಭೇಟಿ ಮಾಡಿ ಬಂದಿದ್ದು, ನಡ್ಡಾ ಮತ್ತು ರಾಜ್ಯ ಉಸ್ತುವಾರಿ ಅವರ ಸಮಯ ದಿನಾಂಕ ನಿಗದಿ ಮಾಡಲಾಗಿದ್ದು ಆ ಸಂದರ್ಭ ದಿನಾಂಕ ನಿಗದಿ ಪಡಿಸಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು.
ಅಲ್ಲದೆ 7 ಜನ ಶಾಸಕರನ್ನು ಸಚಿವ ಸಂಪುಟ ಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.