ಪ್ರಮುಖ ಸುದ್ದಿ
ವಿಪಕ್ಷ ನಾಯಕ ಸಿದ್ರಾಮಯ್ಯ ಆಸ್ಪತ್ರೆಗೆ ದಾಖಲು, ಶಸ್ತ್ರ ಚಿಕಿತ್ಸೆಗೆ ಸಿದ್ಧತೆ
ಸಣ್ಣ ಶಸ್ತ್ರ ಚಿಕಿತ್ಸೆಗೆ ಸಿದ್ರಾಮಯ್ಯ ದಾಖಲು
ವಿಪಕ್ಷ ನಾಯಕ ಸಿದ್ರಾಮಯ್ಯ ಆಸ್ಪತ್ರೆಗೆ ದಾಖಲು, ಶಸ್ತ್ರ ಚಿಕಿತ್ಸೆಗೆ ಸಿದ್ಧತೆ
ಸಣ್ಣ ಶಸ್ತ್ರ ಚಿಕಿತ್ಸೆಗೆ ಸಿದ್ರಾಮಯ್ಯ ದಾಖಲು
ಬೆಂಗಳೂರಃ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ರಾಮಯ್ಯ ಇಂದು ಬೆಳಗ್ಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಗರದ ಹೆಚ್.ಎ.ಎಲ್. ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ಅವರು ದಾಖಲಾಗಿದ್ದು, ವೈದ್ಯರ ಹೇಳಿಕೆ ಪ್ರಕಾರ ಸಿದ್ರಾಮಯ್ಯನವರಿಗೆ ಸಣ್ಣ ಶಸ್ತ್ರ ಚಿಕಿತ್ಸೆ ಅಗತ್ಯವಿದೆ ಎನ್ನಲಾಗಿದೆ.
ಸಂಜೆವರೆಗೆ ಚಿಕಿತ್ಸೆ ಮುಗಿದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಆದರೆ ಮನೆಯಲ್ಲಿ ನಾಲ್ಕು ದಿನ ವಿಶ್ರಾಂತಿ ಪಡೆಯಬೇಕಾಗುತ್ತದೆ ಎಂದು ತಿಳಿದು ಬಂದಿದೆ.