ಪ್ರಮುಖ ಸುದ್ದಿ
BSY ವಿರುದ್ಧ ನಾನೇ ಕಾಂಗ್ರೆಸ್ ಅಭ್ಯರ್ಥಿ”
“BSY ವಿರುದ್ಧ ನಾನೆ ಕಾಂಗ್ರೆಸ್ ಅಭ್ಯರ್ಥಿ”
ರಾಯಚೂರಃ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ನಾನು ಕಾಂಗ್ರೆಸ್ ಅಭ್ಯರ್ಥಿ ಯಾಗಿ ಕಣಕ್ಕಿಳಿಯಲಿದ್ದೇನೆ ಎಂದು ಮಾಜಿ ಸಚಿವ ವರ್ತೂರ ಪ್ರಕಾಶ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
ನಾನು ಶೀಘ್ರದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದು, ಕಾಂಗ್ರೆಸ್ ಹೈಕಮಾಂಡ ನನಗೆ ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಲು ಅನವು ಮಾಡಿಕೊಡಲಿದ್ದಾರೆ ಎಂದು ಹೇಳಿಕೆ ನೀಡಿದ ಅವರು,
ಉತ್ತರ ಕರ್ನಾಟಕದ ಯಾವುದೇ ಕ್ಷೇತ್ರದಲ್ಲಿ ಯಡಿಯೂರಪ್ಪ ಸ್ಪರ್ಧೆ ಮಾಡಿದರೂ, ಅದೇ ಕ್ಷೇತ್ರದಿಂದ ಕಾಂಗ್ರೆಸ್ ಟಿಕೇಟ್ ಪಡೆದು ಸ್ಪರ್ಧಿಸುತ್ತನೆ ಎಂದು ತಿಳಿಸಿದ್ದಾರೆ.