Homeಪ್ರಮುಖ ಸುದ್ದಿಮಹಿಳಾ ವಾಣಿ
KPSCಯಲ್ಲಿ 486 ಹುದ್ದೆಗಳು ಖಾಲಿ: ಇಂದೇ ಅರ್ಜಿ ಸಲ್ಲಿಕೆಗೆ ಕೊನೆಯ ದಿನ
ಕರ್ನಾಟಕ ಲೋಕಸೇವಾ ಆಯೋಗ ಒಟ್ಟು 486 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಜೂನ್ 10 ಅರ್ಜಿ ಸಲ್ಲಿಸಲು ಕೊನೆ ದಿನ.
ಜೂನಿಯರ್ ಎಂಜಿನಿಯರ್, ಇಂಡಸ್ಟ್ರಿಯಲ್ ಎಕ್ಸಟೆನ್ಶನ್ ಆಫೀಸರ್ ಹುದ್ದೆಗಳಿಗೆ ಆಸಕ್ತರು ಆನ್ ಲೈನ್ ಮೂಲಕ ಅಪ್ಲೈ ಮಾಡಬೇಕು. ಡಿಪ್ಲೊಮಾ,10ನೇ
ತರಗತಿ, ಐಟಿಐ, ಪಿಯುಸಿ, ಎಂಜಿನಿಯರಿಂಗ್ ಪದವಿ ಪಡೆದಿರಬೇಕು. ವೇತನ ಮಾಸಿಕ 33,450-62,600.
ಅಧಿಕೃತ ವಿಳಾಸ https://kpsconline.karnataka.gov.in/Notification/LandingPageNotificationslistApplicants ಭೇಟಿ ನೀಡಿ.