Homeಪ್ರಮುಖ ಸುದ್ದಿ
ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್‌ನಲ್ಲಿದೆ 164 ಖಾಲಿ ಹುದ್ದೆಗೆ ಅರ್ಜಿ ಆಹ್ವಾನ
ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ತನ್ನಲ್ಲಿ ಖಾಲಿ ಇರುವ 164 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬಿಇ, ಬಿಎಸ್‌ಸಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.
ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜುಲೈ 2. ವಯೋಮಿತಿ 18- 27 (ವಯೋಮಿತಿಯಲ್ಲಿ ಸಡಿಲಿಕೆ ಇದೆ). ಅರ್ಜಿ ಶುಲ್ಕವಾಗಿ 700 ರೂ. ಆನ್‌ಲೈನ್ ಮೂಲಕ ಪಾವತಿಸಬೇಕು.
ಮಾಸಿಕ ವೇತನ 40,000 ರೂ.-1,40,000 ರೂ. ಹೆಚ್ಚಿನ ಮಾಹಿತಿಗಾಗಿ https://careers.nfl.co.in ಭೇಟಿ ನೀಡಿ.