ಪ್ರಮುಖ ಸುದ್ದಿ

2,700 ಅಪ್ರೆಂಟಿಸ್‌ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಪ್ರಧಾನ ಕಚೇರಿ, ನವದೆಹಲಿ, ಮಾನವ ಸಂಪನ್ಮೂಲ ಇಲಾಖೆಯು ದೇಶಾದ್ಯಂತ ಶಾಖೆಗಳಲ್ಲಿ 2,700 ಅಪ್ರೆಂಟಿಸ್‌ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಯಾವುದೇ ವಿಷಯದಲ್ಲಿ ಪದವಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಲು ಅರ್ಹರು. ಜುಲೈ 14ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಪ್ರತಿ ತಿಂಗಳು ರೂ.10,000 ದಿಂದ ರೂ.15,000 ವರೆಗೆ ಸ್ವೈಫಂಡ್‌ ನೀಡಲಾಗುವುದು. ಆಯ್ಕೆಯು ಆನ್‌ಲೈನ್‌ ಲಿಖಿತ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ಆಧರಿಸಿರುತ್ತದೆ. ಹೆಚ್ಚಿನ ಮಾಹಿತಿಗಾಗಿ https://www.pnbindia.in/home.aspx

Related Articles

Leave a Reply

Your email address will not be published. Required fields are marked *

Back to top button