Homeಅಂಕಣಕ್ಯಾಂಪಸ್ ಕಲರವಜನಮನಪ್ರಮುಖ ಸುದ್ದಿಮಹಿಳಾ ವಾಣಿವಿನಯ ವಿಶೇಷ

GRUHALAKSHMI YOJANA: ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಲು ಈ ಪತ್ರ ಕಡ್ಡಾಯ

(Gruhalakshmi Scheme:-) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಒಟ್ಟು 4,000 ಹಣ ಪಡೆಯಬೇಕಾದರೆ ಮಹಿಳೆಯರು ಈ ಕೆಲಸ ಮಾಡುವುದು ಕಡ್ಡಾಯವಾಗಿದೆ.

ಹೌದು, ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಲು ಮಹಿಳೆಯರಿಗೆ ಸರ್ಕಾರ ಹೊಸ ರೂಲ್ಸ್ ಮಾಡಿತ್ತು. ಈ ಯೋಜನೆಯನ್ನು ಪಡೆಯಲು ಮಹಿಳೆ ಅಥವಾ ಪತಿ ತೆರಿಗೆ ಪಾವತಿ ಮಾಡುವವರು ಅರ್ಹರಾಗಿರುವುದಿಲ್ಲ. ಆದರೂ ಈ ಯೋಜನೆಯ ಪ್ರಯೋಜನ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ರೂಲ್ಸ್ ಜಾರಿ ತಂದಿದೆ.

ಹೀಗಾಗಿ ಅರ್ಹ ಫಲಾನುಭವಿಗಳು ತೆರಿಗೆ ಪಾವತಿದಾರರು ಅಲ್ಲ ಎಂಬ ದೃಡೀಕರಣ ಪತ್ರವನ್ನು ಸಲ್ಲಿಸಿದ ನಂತರ ನಿಮಗೆ ಹಣ ಜಮಾ ಆಗುತ್ತದೆ.

Related Articles

Leave a Reply

Your email address will not be published. Required fields are marked *

Back to top button