Homeಜನಮನಪ್ರಮುಖ ಸುದ್ದಿಮಹಿಳಾ ವಾಣಿವಿನಯ ವಿಶೇಷ
ನೀವು ಆರು ಗಂಟೆಗಿಂತ ಕಡಿಮೆ ನಿದ್ರೆ ಮಾಡುತ್ತಿದ್ದೀರಾ? ಹಾಗಿದ್ರೆ ಈ ಸಮಸ್ಯೆಗಳು ನಿಮ್ಮನ್ನು ಕಾಡಬಹುದು

ಉತ್ತಮ ಆಹಾರ, ಒಳ್ಳೆಯ ಜೀವನಶೈಲಿ, ಉತ್ತಮ ನಿದ್ರೆ. ಮನುಷ್ಯನ ಆರೋಗ್ಯಕ್ಕೆ ಒಳ್ಳೆಯದು. 7-8 ಗಂಟೆಗಳ ನಿದ್ರೆ ಮಾನವನ ಆರೋಗ್ಯಕ್ಕೆ ಪ್ರಯೋಜನಕಾರಿ.
ಇದಕ್ಕಿಂತ ಕಡಿಮೆ ನಿದ್ರೆ ಮಾಡಿದರೆ ಗಂಭೀರ ಕಾಯಿಲೆಗಳನ್ನು ಎದುರಿಸಬೇಕಾಗುತ್ತದೆ. ನೀವು 6 ಗಂಟೆಗಿಂತ ಕಡಿಮೆ ನಿದ್ರೆ ಮಾಡಿದರೆ ನಿಮ್ಮ ತೂಕದಲ್ಲಿ ಏರಿಕೆ ಕಂಡುಬರುತ್ತದೆ. ದೇಹಕ್ಕೆ ಅಗತ್ಯವಿರುವ ನಿದ್ರೆ ಸಿಗದಿದ್ದಲ್ಲಿ ರೋಗ ನಿರೋಧಕ ಶಕ್ತಿಯ ಸಮಸ್ಯೆ ಕಾಣುತ್ತದೆ. ನಿದ್ರೆಯ ಕೊರತೆಯು ಮೆದುಳಿನ ಪರಿಣಾಮ ಬೀರುತ್ತದೆ. ಇದರಿಂದ ನೆನೆಪಿನ ಶಕ್ತಿ ಕಡಿಮೆಯಾಗುವ ಸಾಧ್ಯತೆ ಇದೆ.