Homeಜನಮನಪ್ರಮುಖ ಸುದ್ದಿ
ಸ್ಪೋಟಕ ಭವಿಷ್ಯ ನುಡಿದ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ಸ್ವಾಮೀಜಿ

ಮನುಷ್ಯರು ಅಸ್ತಿತ್ವ ಕಳೆದುಕೊಂಡು ರಸ್ತೆಯಲ್ಲಿ ಬಿದ್ದು ಸಾಯುತ್ತಾರೆ ಎಂದು ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಹಲವು ರಾಷ್ಟ್ರಗಳು ಪ್ರಳಯದ ಕಾರಣದಿಂದ ಮುಳುಗಿ ಹೋಗಿ ತಮ್ಮ ಅಸ್ತಿತ್ವ ಕಳೆದುಕೊಳ್ಳಲಿವೆ. ಇತ್ತ ರೈತರಿಗೆ ಈ ಮಳೆಯ ನಷ್ಟಗಳು ಸಂಭವಿಸಲಿದೆ. ಈ ವರ್ಷ ಬಿಸಿಯಾದ ಜಾಗ ಪ್ರಳಯ ಆಗುತ್ತದೆ. ತಂಪಾಗಿರುವ ಜಾಗವೆಲ್ಲ ಬಿಸಿಯಾಗಿ ಬರಗಾಲ ಬರುತ್ತದೆ. ಕರ್ನಾಟಕದಲ್ಲಿ ಸಮಸ್ಯೆಯಿಂದ ತಪ್ಪಿಸಿಕೊಳ್ಳಲು ಸರ್ಕಾರ ಮುಂಜಾಗ್ರತೆ ವಹಿಸಬೇಕು ಎಂದಿದ್ದಾರೆ.