Homeಅಂಕಣಜನಮನಪ್ರಮುಖ ಸುದ್ದಿಮಹಿಳಾ ವಾಣಿ
ನೀವು ಕಣ್ಣಿನ ಸಮಸ್ಯೆಗಳಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಈ ಆಹಾರವನ್ನು ಸೇವಿಸಿ

ಸಾಕಷ್ಟು ಜನ ತಮ್ಮ ಕಣ್ಣುಗಳ ಆರೋಗ್ಯದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಆದ್ರೆ, ಇದರಿಂದ ಮುಂದೆ ಅನೇಕ ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳು ಕಾಡಬಹುದು.
ಹಾಗಾಗಿ ಕಣ್ಣಿ ಸಮಸ್ಯೆಗಳನ್ನು ನಿವಾರಿಸಲು ಪ್ರತಿದಿನ ಈ ಆಹಾರಗಳನ್ನು ಸೇವಿಸಿ. ಟೊಮೆಟೊ ಸೇವನೆಯಿಂದ ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಕೆಂಪು ಬಣ್ಣದ ಕ್ಯಾಪ್ಸಿಕಂ ಸೇವನೆಯಿಂದ ಕಣ್ಣಿನ ಕೋಶಗಳನ್ನು ಹಾನಿಕಾರಕ ಯುವಿ ಕಿರಣಗಳಿಂದ ರಕ್ಷಿಸುತ್ತದೆ. ಸ್ಮ್ವಾಬೆರಿ,ಕಣ್ಣಿನ ಕೋಶಗಳನ್ನು ಹಾನಿಯಿಂದ ರಕ್ಷಿಸುತ್ತದೆ. ಕೆಂಪು ದ್ರಾಕ್ಷಿ ಕಣ್ಣಿನ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.