Homeಜನಮನಪ್ರಮುಖ ಸುದ್ದಿಮಹಿಳಾ ವಾಣಿ
ಗೃಹಿಣಿಯರಿಗೆ ಶಾಕಿಂಗ್ ನ್ಯೂಸ್: ಇನ್ಮುಂದೆ ಈ ಮಹಿಳೆಯರಿಗೆ ಬರಲ್ಲ ಗೃಹಲಕ್ಷ್ಮಿ ಹಣ- ಲಕ್ಷ್ಮೀ ಹೆಬ್ಬಾಳ್ಳರ್

ಜಿಎಸ್‌ಟಿ, ಆದಾಯ ತೆರಿಗೆ ಕಟ್ಟುವವರಿಗೆ ಗೃಹಲಕ್ಷ್ಮಿ ಯೋಜನೆಯ ಅರ್ಜಿಗಳನ್ನು ತಿರಸ್ಕಾರ ಮಾಡಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಮಾಹಿತಿ ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಮೊದಲಿನಿಂದಲೂ ಆದಾಯ ತೆರಿಗೆ ತುಂಬುವವರಿಗೆ ₹2000 ಬರಲ್ಲ ಅಂತಾ ಹೇಳಿದ್ದೇವೆ. ಆದರೆ, ಜಿಎಸ್‌ಟಿ ಇದ್ದವರೂ ನಮ್ಮ ಪೋರ್ಟಲ್‌ಗೆ ಅರ್ಜಿ ಹಾಕಿದ್ದರು. ಅವುಗಳನ್ನು ನಾವು ತಿರಸ್ಕಾರ ಮಾಡಿದ್ದೇವೆ. ಜಿಎಸ್‌ಟಿ ಇರುವ ಕಾರಣಕ್ಕೆ ಸುಮಾರು 15 ಸಾವಿರ ಅರ್ಜಿಗಳನ್ನು ತಿರಸ್ಕಾರ
ಮಾಡಿದ್ದೇವೆ ಎಂದು ಅವರು ಹೇಳಿದ್ದಾರೆ.