Homeಕ್ಯಾಂಪಸ್ ಕಲರವಜನಮನಪ್ರಮುಖ ಸುದ್ದಿಮಹಿಳಾ ವಾಣಿ

ಅಂಗನವಾಡಿ ಟೀಚರ್ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿ; ಆಸಕ್ತರು ಅರ್ಜಿಸಲ್ಲಿಸಿ

ಉದ್ಯೋಗದ ನಿರೀಕ್ಷೆಯಲ್ಲಿರುವ ಹೆಣ್ಣುಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಿಹಿ ಸುದ್ದಿ ಕೊಟ್ಟಿದೆ, ಹೌದು ಅಂಗನವಾಡಿಯಲ್ಲಿ ಖಾಲಿ ಇರುವ ಟೀಚರ್ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಆಸಕ್ತರು ಅರ್ಜಿಸಲ್ಲಿಸಿ, ಹಾಗೂ ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. 

ಹುದ್ದೆಗಳ ವಿವರ ಹೀಗಿದೆ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಹುದ್ದೆಯ ಹೆಸರು: ಅಂಗನವಾಡಿ ಟೀಚರ್ ಹಾಗೂ ಸಹಾಯಕಿಯರು

ಕೆಲಸ ಸ್ಥಳ: ಯಾದಗಿರಿ ಜಿಲ್ಲೆಯಲ್ಲಿ (ಶಹಾಪುರ, ಸುರಪುರ, ಯಾದಗಿರಿ & ಗುರುಮಠಕಲ್)

ಒಟ್ಟು ಹುದ್ದೆಗಳ ಸಂಖ್ಯೆ : 470

ಅರ್ಜಿಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ

ಸಂಬಳದ ವಿವರ: ಈ ಹುದ್ದೆಗೆ ತಿಂಗಳ ವೇತನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಗೌರವಧನವಾಗಿ ನೀಡಲಾಗುತ್ತದೆ.

ವಯೋಮಿತಿ: ಕನಿಷ್ಠ 19 ವರ್ಷ ರಿಂದ ಗರಿಷ್ಠ 35 ವರ್ಷ ಮೀರಿರಬಾರದು

.ಅರ್ಜಿ ಶುಲ್ಕ: ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ಅರ್ಜಿಶುಲ್ಕ ಎಷ್ಟಿದೆ? ಅರ್ಜಿ ಶುಲ್ಕ ಇರುವುದಿಲ್ಲ.

ಈ ಹುದ್ದೆಗೆ ಅರ್ಜಿಸಲ್ಲಿಸಲಿಸಲು ವಿದ್ಯಾರ್ಹತೆ?

ಈ ಹುದ್ದೆಗೆ ಅರ್ಜಿಸಲ್ಲಿಸಲು SSLC ಹಾಗೂ PUC ಓದಿರಬೇಕು.

ಆಯ್ಕೆ ವಿಧಾನ: ಈ ಹುದ್ದೆಗೆ ಅಭ್ಯರ್ಥಿಗಳನ್ನ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13-08-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13- 09 -2024

ಈ ಹುದ್ದೆಯ ಕುರಿತು PDF ನೋಡಿ

ಈ ಹುದ್ದೆಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ

Related Articles

Leave a Reply

Your email address will not be published. Required fields are marked *

Back to top button