Homeಜನಮನಪ್ರಮುಖ ಸುದ್ದಿ
ಇಂದು ಗ್ಯಾಸ್ ಬೆಲೆಯಲ್ಲಿ ಮತ್ತೆ ಏರಿಕೆ!!

ಸಿಲಿಂಡರ್ ದರ ಏಕಾಏಕಿ 39ರೂ. ನಷ್ಟು ಹೆಚ್ಚಾಗುವ ಮೂಲಕ ಜನತೆಗೆ ಭಾರೀ ಆಘಾತವಾಗಿದೆ. ಇಂದು ದೆಹಲಿಯಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ 39ರೂ.ಗಳಷ್ಟು ಹೆಚ್ಚಾಗಿದೆ.
ಇದಕ್ಕೂ ಮುನ್ನ ಜುಲೈನಲ್ಲಿ ಸಿಲಿಂಡರ್ಗೆ 30 ರೂ., ಜೂನ್ನಲ್ಲಿ 69.50 ಮತ್ತು ಮೇನಲ್ಲಿ 19 ರೂ. ಏರಿಕೆಯಾಗಿತ್ತು. ಸೆಪ್ಟೆಂಬರ್ 1 ರಿಂದ ದೆಹಲಿಯಲ್ಲಿ 19 ಕೆಜಿ ಗ್ಯಾಸ್ ಸಿಲಿಂಡರ್ 1691.50 ರೂ.ಗೆ ಲಭ್ಯವಾಗಲಿದೆ. ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಹೆಚ್ಚಳವು ಸೆಪ್ಟೆಂಬರ್ 1 ರಿಂದ ಜಾರಿಗೆ ಬರಲಿದ ಎನ್ನಲಾಗಿದೆ.