Homeಜನಮನಪ್ರಮುಖ ಸುದ್ದಿಮಹಿಳಾ ವಾಣಿ

ಗೃಹಿಣಿಯರಿಗೆ ಬಿಗ್ ಶಾಕ್ : 1.78 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಹಣ ಪಾವತಿಗೆ ತಡೆ!

(gruhalakshmi -yojana) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 1.78 ಲಕ್ಷ ಮಹಿಳೆಯರಿಗೆ ಹಣ ಪಾವತಿ ಕುರಿತು ಶಾಕ್ ಎದುರಾಗಿದ್ದು, 1.78 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಹಣ ಪಾವತಿಗೆ ತಡೆ ಹಾಕಲಾಗಿದೆ.

1.78 ಲಕ್ಷ ಮಹಿಳೆಯರ ಗೃಹಲಕ್ಷ್ಮಿ ಯೋಜನೆ ಹಣ ಪಾವತಿಗೆ ತಡೆ ಹಾಕಲಾಗಿದೆ. ಆದಾಯ ತೆರಿಗೆ ಪಾವತಿದಾರರಾಗಿರುವ ಕಾರಣಕ್ಕೆ 1.78 ಲಕ್ಷ ಗೃಹಿಣಿಯರಿಗೆ ಯೋಜನೆಯ ಹಣ ಪಾವತಿಗೆ ಬ್ರೇಕ್ ಬಿದ್ದಿದೆ. ಆದಾಯ ತೆರಿಗೆ ಪಾವತಿಸುತ್ತಿದ್ದರೂ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿ 2000 ಪಡೆಯುತ್ತಿದ್ದಾರೆ. ಅಂತಹವರಿಗೆ ಹಣ ಪಾವತಿ ನಿಲ್ಲಿಸಿ ದಾಖಲೆ ಪರಿಶೀಲಿಸಲು ಚಾಲನೆ ನೀಡಲಾಗಿದೆ.

ತನಿಖೆ ನಡೆಸಲು ಮಹಿಳಾ ಮತ್ತು ಮಕ್ಕಳ ಇಲಾಖೆ ಕೋರಿದ್ದು, ಆದಾಯ ತೆರಿಗೆ ಪಾವತಿದಾರರು ಗೃಹಲಕ್ಷ್ಮಿ ಯೋಜನೆ ಅರ್ಹರಲ್ಲ. ಆದರೂ ಯೋಜನೆಗೆ ನೋಂದಾಯಿಸಿ 2000 ಹಣ ಪಡೆಯುತ್ತಿದ್ದ ಹಿನ್ನೆಲೆಯಲ್ಲಿ 1.78 ಲಕ್ಷ ಮಹಿಳೆಯರ ಹಣ ಪಾವತಿಯನ್ನು ನಿಲ್ಲಿಸಿ ದಾಖಲೆ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ.

Related Articles

Leave a Reply

Your email address will not be published. Required fields are marked *

Back to top button