Homeಅಂಕಣಜನಮನಪ್ರಮುಖ ಸುದ್ದಿಮಹಿಳಾ ವಾಣಿ

ನಿದ್ರಾಹೀನತೆ ಮತ್ತು ನಿದ್ರೆಯ ಅಸ್ವಸ್ಥತೆಗಳಿಂದ ಬಳಲುತ್ತಿದ್ದೀರಾ? ಒಮ್ಮೆ ನಿಮ್ಮ ಪಾದಗಳಡಿಗೆ ಮಸಾಜ್‌ ಮಾಡಿ

ನಿದ್ರಾಹೀನತೆ ಮತ್ತು ನಿದ್ರೆಯ ಅಸ್ವಸ್ಥತೆಗಳಿಂದ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ. ಉತ್ತಮ ನಿದ್ರೆ ಪಡೆಯಲು ಕಾಲಿನ ಮಸಾಜ್‌ ಮಾಡುವುದು ಒಂದು ಪರಿಣಾಮಕಾರಿ ಮಾರ್ಗವಾಗಿದೆ.

ಆಲಿವ್‌ ಎಣ್ಣೆ ಅಥವಾ ತೆಂಗಿನ ಎಣ್ಣೆಯಿಂದ ಪಾದದಡಿ ಮಸಾಜ್‌ ಮಾಡುವುದರಿಂದ ದೇಹ ರಿಲ್ಯಾಕ್ಸ್‌ ಆದಂತಾಗುತ್ತದೆ. ರಕ್ತ ಪರಿಚಲನೆ ಹೆಚ್ಚಾಗುತ್ತದೆ, ಇದು ನಮಗೆ ನಿದ್ರೆ ಮಾಡಲು ಸಹಾಯ ಮಾಡುತ್ತದೆ ಜೊತೆಗೆ ಉತ್ತಮ ರೋಗನಿರೋಧಕ ಶಕ್ತಿ ಮತ್ತು ಆರೋಗ್ಯ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಪಾದಗಳನ್ನು ಮಸಾಜ್‌ ಮಾಡುವುದರಿಂದ ನೀವು ಬೇಗ ನಿದ್ರೆಗೆ ಜಾರುತ್ತೀರಿ.

Related Articles

Leave a Reply

Your email address will not be published. Required fields are marked *

Back to top button