Homeಅಂಕಣಜನಮನಪ್ರಮುಖ ಸುದ್ದಿಮಹಿಳಾ ವಾಣಿ
ಬಾಳೆಹಣ್ಣಿನ ಜ್ಯೂಸ್ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭಕಾರಿಯಾಗಿದೆ ಗೊತ್ತಾ?

ಬಾಳೆಹಣ್ಣಿನ ಜ್ಯೂಸ್ ಆರೋಗ್ಯಕ್ಕೆ ತುಂಬಾ ಲಾಭಕಾರಿ. ಇದು ತಯಾರಿಸಲು ಸುಲಭವಾಗಿದ್ದು, ದಿನನಿತ್ಯ ಸೇವನೆ ಮಾಡಬಹುದು.
ಬಾಳೆಹಣ್ಣಿನಲ್ಲಿ ಇರುವ ಪೊಟಾಶಿಯಂ ಅಂಶವು ರಕ್ತದೊತ್ತಡವನ್ನು ಸಮತೋಲನರದಲ್ಲಿಡುತ್ತದೆ. ಇದರಲ್ಲಿ ವಿವಿಧ ರೀತಿಯ ಸಕ್ಕರೆ ಅಂಶಗಳಿದ್ದು ದೇಹಕ್ಕೆ ತಕ್ಷಣವೇ ಶಕ್ತಿ ಒದಗಿಸುತ್ತದೆ. ಬಾಳೆಹಣ್ಣಿನ ಜ್ಯೂಸ್ ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರ ನಾರಿನಾಂಶವು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಬಾಳೆಹಣ್ಣಿನ ಜ್ಯೂಸ್ ಹೃದಯದ ಆರೋಗ್ಯವನ್ನು ಬೆಂಬಲಿಸುತ್ತದೆ.