ಪ್ರಮುಖ ಸುದ್ದಿ

ಟೆಂಪೊ ಡಿಕ್ಕಿ ಬೈಕ್ ಸವಾರ ಸಾವು

ಮತ್ತೊಂದು ಅಪಘಾತ ಬೈಕ್ ಸವಾರ ಸಾವು

ಯಾದಗಿರಿಃ ಟೆಂಪೊವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ವಿಭೂತಿಹಳ್ಳಿ ಸಮೀಪ ಇದೀಗ (ರವಿವಾರ ರಾತ್ರಿ 11 ಗಂಟೆಗೆ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಗುರುತು ಸಿಕ್ಕಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟೆಂಪೊ ಸ್ಥಳದಲ್ಲಿಯೇ ಬಿಟ್ಟು ಚಾಲಕ ಪರಾರಿಯಾಗಿದ್ದು, ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button