ವಿನಯ ವಿಶೇಷ

ಹತಾಶೆಯೇ11 ಬಾರಿ ಸುಬ್ರಹ್ಮಣ್ಯ ಮಂತ್ರ ಜಪಿಸಿ & ರಾಶಿಭವಿಷ್ಯ ನೋಡಿ

ಪಿತ್ರಾರ್ಜಿತ ಹಣಕಾಸಿನಲ್ಲಿ ಮತ್ತು ಭೂಮಿಯ ವಿಷಯದಲ್ಲಿ ಹೆಚ್ಚಾಗಿ ಸಮಸ್ಯೆ ಅನುಭವಿಸುತ್ತಿದ್ದರೆ ಹಾಗೂ ಅದು ವ್ಯಾಜ್ಯಗಳಿಂದ ಕೂಡಿದ್ದು ನಿಮಗೆ ಸಿಗುವಂತದ್ದು ನ್ಯಾಯಯುತವಾಗಿ ಸಿಗದೇ ಹತಾಶ ಮನಸ್ಥಿತಿ ನೀವು ಅನುಭವಿಸುತ್ತಿದ್ದರೆ ಚಿಂತಿಸುವ ಅಗತ್ಯ ಇಲ್ಲ ಸುಬ್ರಹ್ಮಣ್ಯಸ್ವಾಮಿಯ ಮಂತ್ರವನ್ನು ಮಂಗಳವಾರದ ದಿನದಂದು ಹನ್ನೊಂದು ಬಾರಿ ಜಪಿಸಿ ಖಂಡಿತ ಪರಿಹಾರ ಬಹುಬೇಗನೆ ದೊರೆಯುತ್ತದೆ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ನಿಮ್ಮ ಯೋಜಿತ ಕಾರ್ಯಗಳು ಅಂದುಕೊಂಡಂತೆ ನಡೆಯಲಿದೆ. ಈ ದಿನ ನಿಮ್ಮ ವಿರೋಧಿ ವರ್ಗದವರು ತೆಪ್ಪಗಾಗಿ ಮೂಲೆ ಸೇರಬಹುದಾಗಿದೆ. ಉದ್ಯೋಗ ಸ್ಥಳದಲ್ಲಿನ ಸಹವರ್ತಿಗಳು ನಿಮ್ಮ ವಿಚಾರಧಾರೆಗಳಿಗೆ ಮನಸೋಲುತ್ತಾರೆ ಹಾಗೂ ಅವರು ನಿಮ್ಮ ಕಾರ್ಯಗಳಲ್ಲಿ ಶ್ರಮ ಪಡಬಹುದಾದ ಸಾಧ್ಯತೆ ಇದೆ. ಮೇಲಾಧಿಕಾರಿಗಳಿಂದ ಉತ್ತಮವಾದ ಹೆಗ್ಗಳಿಕೆಯ ಪ್ರಾಪ್ತಿಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಆರ್ಥಿಕ ಸ್ಥಿತಿ ಸುಧಾರಣೆ ಕಂಡುಬರುವುದು ಕಾಣಬಹುದು. ಕುಟುಂಬದ ಅಗತ್ಯ ವಸ್ತುಗಳನ್ನು ಖರೀದಿ ಮಾಡುವ ಪ್ರಕ್ರಿಯೆ ಇಂದು ನಡೆಯಲಿದೆ. ಸಂಗಾತಿಯೊಡನೆ ಸಣ್ಣ ವಿಚಾರಕ್ಕೆ ಭಿನ್ನಾಭಿಪ್ರಾಯ ತಲೆದೋರಬಹುದು. ಕೆಲವು ಯೋಜನೆಗಳಲ್ಲಿ ಗೊಂದಲ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಪ್ರಮುಖವಾದಂತಹ ಕೆಲಸಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಆಗಲಿದೆ. ನಿಮ್ಮ ಕಾರ್ಯಗಳಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡು ಬರುತ್ತದೆ. ವೃತ್ತಿ ಬದಲಾವಣೆಯ ಚಿಂತನೆ ನಿಮ್ಮಲ್ಲಿರಬಹುದು ಇದು ಸೂಕ್ತ ಕಾಲವಲ್ಲ ಎಂಬುದನ್ನು ನೆನಪಿಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ದಾಂಪತ್ಯ ಜೀವನದಲ್ಲಿ ಈ ದಿನ ಅವಿಸ್ಮರಣೀಯ ಎನಿಸಬಹುದಾಗಿದೆ. ಪ್ರಣಯದಾಸಕ್ತಿ ನಿಮ್ಮಲ್ಲಿ ಹೆಚ್ಚು ಕಂಡುಬರಲಿದೆ. ಆರ್ಥಿಕ ವ್ಯವಹಾರಗಳು ಹೆಚ್ಚಳವಾಗಲಿದೆ. ವಿನಾಕಾರಣ ಖರ್ಚು ಮಾಡುವ ನಿಮ್ಮ ಪ್ರವೃತ್ತಿ ಒಳ್ಳೆಯದಲ್ಲ. ಕುಟುಂಬಸ್ಥರ ಅಭಿಪ್ರಾಯಗಳಿಗೆ ಶಾಂತ ರೀತಿಯಲ್ಲಿ ಕೇಳಿ ಹಾಗೂ ಅದನ್ನು ಅನುಸರಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕೆಲಸದ ಬಗ್ಗೆ ನಿಮಗೆ ಗೌರವ ಹೆಚ್ಚು ಸಿಗಲಿದೆ. ಸಂಗಾತಿಯೊಡನೆ ಇರುವ ಮನಸ್ತಾಪ ಇಂದು ದೂರವಾಗಲಿದೆ. ಪ್ರೇಮಿಗಳಿಗೆ ಅತಿ ಉತ್ಸಾಹದ ದಿನವಿದು. ಹಳೆಯ ವಸ್ತುಗಳಲ್ಲಿ ಅಭಿರುಚಿ ಹೆಚ್ಚಾಗಿ ಕಂಡುಬರುತ್ತದೆ. ಗೃಹ ಖರೀದಿ ಪ್ರಕ್ರಿಯೆಗಳಿಗೆ ಇನ್ನಷ್ಟು ಸಮಯವಕಾಶ ಬೇಕಾಗಿರುವುದು ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಹಣಕಾಸಿನ ವಿಚಾರಗಳಲ್ಲಿ ಕುಟುಂಬದಲ್ಲಿ ವ್ಯಾಜ್ಯಗಳು ತಲೆದೋರಬಹುದಾದ ಸಾಧ್ಯತೆಯಿದೆ. ವೈಯಕ್ತಿಕ ಕೆಲಸಗಳಲ್ಲಿ ನಿರೀಕ್ಷಿತ ಯಶಸ್ಸು ಸಾಧನೆಯಾಗಲಿದೆ. ಮಕ್ಕಳ ಶೈಕ್ಷಣಿಕ ವಿಷಯಗಳಲ್ಲಿ ಹಿನ್ನಡೆ ಕಂಡುಬರಬಹುದರಿಂದ ನಿಮಗೆ ಬೇಸರ ಹೆಚ್ಚಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ಉತ್ತಮ ಕೌಶಲ್ಯಗಳನ್ನು
ಬೆಳೆಸಿಕೊಳ್ಳಲು ಪ್ರಯತ್ನಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಮನೆಗೆ ಬಂಧುಮಿತ್ರರ ಆಗಮನ ಆಗುವ ಸಾಧ್ಯತೆ ಇದೆ. ಜಾಣ್ಮೆಯಿಂದ ಕೆಲಸವನ್ನು ಪಡೆಯಲು ಮುಂದಾಗಿ. ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಲಿದೆ. ಕೆಲವರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳ ಬಹುದು ಆದಷ್ಟು ಎಚ್ಚರದಿಂದಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕುಟುಂಬದ ವಿಷಯಗಳಿಂದ ಮಾನಸಿಕ ಕ್ಲೇಶಗಳು ಹೆಚ್ಚಾಗುವ ಸಾಧ್ಯತೆ. ಸ್ನೇಹಿತರೊಡನೆ ಮೋಜಿನ ಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ನಿಮ್ಮ ಮಕ್ಕಳೊಂದಿಗೆ ಕಾಲಕಳೆಯುವ ಹಾಗೂ ಅವರಿಗೆ ಇಷ್ಟದ ಕೆಲಸವನ್ನು ಮಾಡಿಕೊಡುವ ಸಂದರ್ಭ ಎದುರಾಗುತ್ತದೆ. ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನೆಂಟರಿಷ್ಟರ ಆಗಮನದಿಂದ ಖರ್ಚಿನ ಬಾಬ್ತು ಹೆಚ್ಚಳವಾಗಬಹುದು. ನಿಮ್ಮ ಕೆಲವು ವಿಷಯಗಳಿಗೆ ಸಂಗಾತಿಯಿಂದ ತಡೆಯಾಗುವ ಸಾಧ್ಯತೆ ಕಂಡುಬರುತ್ತದೆ. ಇತರರನ್ನು ನಂಬಿ ಸುಲಭವಾಗಿ ಮೋಸಗೊಳಗಾಗಲಿದ್ದೀರಿ ಆದಷ್ಟು ಎಚ್ಚರಿಕೆಯಿಂದಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮ ಮನಸ್ಸಿನಲ್ಲಿರುವ ಹೊಸ ಕಾರ್ಯ ಆರಂಭ ಮಾಡುವ ಮುನ್ನ ಅದರ ಸಾಧ್ಯಾಸಾಧ್ಯತೆ ಹಾಗೂ ಲಾಭಾಂಶವನ್ನು ಪೂರ್ಣ ಪ್ರಮಾಣದ ಲೆಕ್ಕಾಚಾರ ಮಾಡಿ ಮುಂದೆ ಕೈಹಾಕಿ. ವಾದ-ವಿವಾದಗಳಿಂದ ಬುದ್ದಿವಂತರಾಗಿ ನೀವು ಕಾಣಬಹುದು ಆದರೆ ಸತ್ಯ ಸುಳ್ಳು ಎರಡನ್ನು ಸಹ ಒಪ್ಪಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮಗಿಂತ ಕೆಳಮಟ್ಟದವರನ್ನು ತಾತ್ಸಾರದಿಂದ ನೋಡಿದರೆ ಅದು ನಿಮ್ಮ ಬುದ್ಧಿಗೆ ಮಂಕು ಕವಿದಿದೆ ಎಂಬ ಅರ್ಥ, ಮನುಷ್ಯತ್ವ ಹಾಗೂ ಮಾನವೀಯತೆ ಎಂಬುದು ಬದುಕಿನ ಭಾಗ ಎಂಬುದನ್ನು ಮನಗಾಣಿ. ಕುಟುಂಬದಲ್ಲಿ ಹೊಂದಾಣಿಕೆ ಸಾಧಿಸಲು ಪ್ರಯತ್ನ ಪಡುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕೆಲವು ತಪ್ಪುಗಳು ನಿಮಗೆ ಜೀವನದ ಪಾಠ ಕಲಿಸಬಹುದು ಆದರೆ ತಪ್ಪುಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುವುದು ಬಹಳ ಉತ್ತಮ. ನಿಮ್ಮ ನಡೆಯಲ್ಲಿ ಹಿರಿಯರ ಬಗ್ಗೆ ವಿನಯತೆಯಿಂದ ವರ್ತಿಸುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button