ಪ್ರಮುಖ ಸುದ್ದಿ

ಭೀಕರ ಅಪಘಾತ : ಮೂವರು ಸಾವು

ಬಳ್ಳಾರಿ: ಕೊರ್ಲಗುಂದಿ ಕ್ರಾಸ್ ಸಮೀಪ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು
ನಜೀರಸಾಬ (30), ಪಂಪಾಪತಿ (48), ಅಖಿಲ್ (04) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ
ಓರ್ವ ಮಹಿಳೆ ಗಾಯಗೊಂಡಿದ್ದು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button