ಪ್ರಮುಖ ಸುದ್ದಿ
ಯಾದಗಿರಿಃ ಬಸ್ – ಲಾರಿ ಡಿಕ್ಕಿ ಲಾರಿ ಚಾಲಕ ಸ್ಥಳದಲ್ಲಿಯೇ ಸಾವು
ಶಹಾಪುರ ವಿಭೂತಿಹಳ್ಳಿ ಹತ್ರ ಅಪಘಾತ ಚಾಲಕ ಸಾವು
ಬಸ್ – ಲಾರಿ ಡಿಕ್ಕಿ ಲಾರಿ ಚಾಲಕ ಸ್ಥಳದಲ್ಲಿಯೇ ಸಾವು
ಶಹಾಪುರ ವಿಭೂತಿಹಳ್ಳಿ ಹತ್ರ ಅಪಘಾತ ಚಾಲಕ ಸಾವು
ಶಹಾಪುರಃ ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ವಿಭೂತಿಹಳ್ಳಿ ಗ್ರಾಮ ಸಮೀಪ ಹೆದ್ದಾರಿ ಮೇಲೆ ನಿನ್ನೆ ರಾತ್ರಿ ನಡೆದಿದೆ.
ಬಸ್ಸಿನ ಚಾಲಕ ಸೇರಿದಂತೆ ಕೆಲ ಪ್ರಯಾಣಿಕರಿಗೂ ಸಣ್ಣ ಪುಟ್ಟಗಾಯಗಳಾಗಿದ್ದು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.