ನೈವೇದ್ಯದಲ್ಲಿ ಕುಂಕುಮ ಬೆರೆಸಬಾರದು ಏಕೆ.? ರಾಶಿಫಲ ನೋಡಿ
ದೇವರಿಗೆ ನೈವೇದ್ಯ ನೀಡುವ ಪ್ರಸಾದದಲ್ಲಿ ಎಂದಿಗೂ ಸಹ ಕುಂಕುಮವನ್ನು ಬೆರೆಸಬೇಡಿ. ನೈವೇದ್ಯ ಯಾವಾಗಲೂ ಶುದ್ಧವಾಗಿರುವುದು ಒಳ್ಳೆಯದು. ದೃಷ್ಟಿ ತೆಗೆಯುವ ಕ್ರಿಯಾ ವಿಧಿವಿಧಾನಗಳಲ್ಲಿ ಮಾತ್ರ ಕುಂಕುಮವನ್ನು ಬಳಸುವುದು ಸೂಕ್ತ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ನಿಮ್ಮ ಮನಸ್ಸಿನಲ್ಲಿ ವಿನಾಕಾರಣ ಗೊಂದಲ ಮತ್ತು ಚಡಪಡಿಕೆ ಈದಿನ ವ್ಯಕ್ತವಾಗುತ್ತದೆ. ಕೆಲಸದಲ್ಲಿ ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳಿ. ಸಹೋದ್ಯೋಗಿಗಳಿಂದ ತೊಂದರೆ ಬಂದು ನಿಮ್ಮ ಕೆಲಸಕ್ಕೆ ಸಮಸ್ಯೆಯಾಗಬಹುದು ಎಚ್ಚರಿಕೆ ಇರಲಿ. ಕುಟುಂಬದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೊಸ ಯೋಜನೆಯ ಬಗ್ಗೆ ಪ್ರಸ್ತಾಪಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಸ್ವತಂತ್ರ ಜೀವನಕ್ಕೆ ಬೇಕಾದ ಅನುಕೂಲ ಮಾಡಿಕೊಳ್ಳುವುದು ನಿಮ್ಮ ಜವಾಬ್ದಾರಿಯಾಗಿದೆ. ಪತ್ನಿಯ ಮಾತುಗಳನ್ನು ಅಲಕ್ಷಿಸುವುದರಿಂದ ಮುಂದೆ ಪಶ್ಚಾತಾಪ ಪಡುವಿರಿ. ವಿವೇಚನಾರಹಿತ ಹೂಡಿಕೆಗಳನ್ನು ಆದಷ್ಟು ತಡೆಗಟ್ಟಿ. ನೀವೇ ಸರಿ ಎಂಬ ವಿತಂಡವಾದ ಒಳ್ಳೆಯ ಬೆಳವಣಿಗೆ ಅಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ವೈಯಕ್ತಿಕ ವಿಷಯಗಳನ್ನು ಹಂಚಿಕೊಂಡು ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಲುಕುವ ಸಾಧ್ಯತೆ ಇದೆ ಎಚ್ಚರವಿರಲಿ. ತಮ್ಮ ಕೆಲಸಕ್ಕಾಗಿ ನಿಮ್ಮನ್ನು ಹೊಗಳಬಹುದು ಅಂತಹವರನ್ನು ಗುರುತಿಸಿ ನಿಮ್ಮ ಕಾರ್ಯ ನೋಡಿಕೊಳ್ಳಿ. ವಿದ್ಯಾರ್ಥಿಗಳಿಗೆ ಉತ್ತಮವಾದ ದಿನವಾಗಿದೆ. ಯೋಜನೆಯ ನಿಮಿತ್ತ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಬರಬಹುದು, ಇದು ನಿಮಗೆ ಉತ್ತಮ ಫಲಿತಾಂಶ ನೀಡಲಿದೆ. ಸಂಗಾತಿಯ ಬೇಡಿಕೆಗಳನ್ನು ಪುರಸ್ಕರಿಸುವುದು ನಿಮ್ಮ ಧರ್ಮ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಯೋಜನೆಗಳಲ್ಲಿ ಪರರ ಹಸ್ತಕ್ಷೇಪವನ್ನು ತಳ್ಳಿಹಾಕಿ. ಬುದ್ಧಿವಂತಿಕೆಯಿಂದ ಕೆಲಸದಲ್ಲಿ ಪಾಲ್ಗೊಳ್ಳಿ. ಪ್ರತಿಯೊಂದು ಕಾರ್ಯಕ್ರಮ ಆದಷ್ಟು ಯೋಚಿಸಿ ಹಾಗೂ ಅದರ ಪೂರ್ವಾಪರವನ್ನು ತಿಳಿದು ಮುನ್ನಡೆಯಿರಿ. ಭವಿಷ್ಯದ ಹಿತದೃಷ್ಟಿಯಿಂದ ಉತ್ತಮ ಸಾಹಸ ಮಾಡುವ ಸಾಧ್ಯತೆ ಇದೆ. ನಿಮ್ಮ ಹಠಮಾರಿ ಸ್ವಭಾವವನ್ನು ತೆಗೆದುಹಾಕಿ ಎಲ್ಲರ ಅಭ್ಯುದಯಕ್ಕೆ ಚಿಂತನೆ ಮಾಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಹಳೆಯ ಮಿತ್ರರು ನಿಮ್ಮನ್ನು ಸಂಧಿಸಬಹುದು ಇದು ನಿಮಗೆ ಈ ದಿನ ಅವಿಸ್ಮರಣೀಯ ಎನಿಸಲಿದೆ. ಮೇಲಾಧಿಕಾರಿಗಳಿಂದ ಕೆಲಸದ ವಿಷಯದಲ್ಲಿ ಪ್ರಶಂಸೆ ಗಳಿಸುವಿರಿ. ಪ್ರೀತಿಯ ಮಾತುಗಳು ಹಾಗೂ ಆರೈಕೆಯೂ ಈ ದಿನ ಅನುಭವಿಸುವಿರಿ. ಕುಟುಂಬದಲ್ಲಿ ಶುಭ ಸುದ್ದಿ ಬರುವುದರಿಂದ ಇಡೀದಿನ ಸಂತೋಷದಲ್ಲಿ ಕಾಲ ಕಳೆಯುವಿರಿ. ಸಮಯವನ್ನು ತುಂಬಾ ಉತ್ತಮವಾಗಿ ಸದ್ಬಳಕೆ ಮಾಡಿಕೊಂಡು ಹಿಡಿದ ಕಾರ್ಯಗಳಲ್ಲಿ ಮಗ್ನರಾಗುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಕೆಲಸದಲ್ಲಿ ಅಥವಾ ಹಣಗಳಿಕೆಯಲ್ಲಿ ಆತ್ಮವಿಶ್ವಾಸವನ್ನು ರೂಡಿಸಿಕೊಂಡು ಮುಂದೆ ಸಾಗುವುದು ಒಳ್ಳೆಯದು. ಮನಸ್ಸಿನ ಗೊಂದಲಗಳಿಗೆ ತೆರೆ ಎಳೆದು ಈದಿನ ಚೈತನ್ಯ ಪ್ರಾಪ್ತಿ ಮಾಡಿಕೊಂಡು ಮುಂದೆ ಸಾಗುವುದು ಒಳ್ಳೆಯದು. ಕೆಲಸದಲ್ಲಿ ಆಲಸ್ಯತನ ಬೇಡ. ಬದ್ಧತೆಯಿಂದ ಕೊಟ್ಟಿರುವ ಕಾರ್ಯವನ್ನು ಪೂರ್ಣಗೊಳಿಸಿ ಇಲ್ಲದಿದ್ದಲ್ಲಿ ನಿಮ್ಮ ಬಗ್ಗೆ ಮೇಲಾಧಿಕಾರಿಗಳಿಂದ ಒತ್ತಡ ಬರಬಹುದಾದ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಹೊಸ ಕಾರ್ಯಾರಂಭ ಮಾಡಲು ಕುಟುಂಬಸ್ಥರಿಂದ ಒಪ್ಪಿಗೆ ಪಡೆಯುವುದು ಹಾಗೂ ಮೊದಲೇ ಬಂಡವಾಳವನ್ನು ಕೂಡಿಟ್ಟು ನಂತರ ಮುಂದುವರೆಯಿರಿ. ಸಂಗಾತಿಯ ಮಾತುಗಳಿಗೆ ಹೆಚ್ಚು ಬೇಸರ ಪಟ್ಟುಕೊಳ್ಳದೆ ಅವರ ಆಡಿರುವ ಸತ್ಯಾಂಶವನ್ನು ಮನನ ಮಾಡಿಕೊಳ್ಳಿ. ವಿವೇಚನಾರಹಿತ ಹೂಡಿಕೆಗಳನ್ನು ಆದಷ್ಟು ನಿಲ್ಲಿಸಿ. ನಿಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳಿ ಅದರಲ್ಲೇ ಮುಂದುವರೆಯುವುದು ಬೇಡ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಹೊಸ ಸಂಶೋಧನೆ ಅಥವಾ ಕುತೂಹಲಕಾರಿ ವಿಷಯಗಳು ಅಧ್ಯಯನ ಮಾಡುವ ದೃಷ್ಟಿಕೋನ ತುಂಬಾ ಉತ್ತಮವಾಗಿ ಮೂಡಿ ಬರಲಿದೆ. ಯಾರೋ ಹೇಳಿದ್ದು ವಿಷಯವನ್ನು ನಂಬಿ ಕೂರಬೇಡಿ ಅದರ ಸತ್ಯಾಸತ್ಯತೆ ಪರಾಮರ್ಶಿಸಿ. ಮಕ್ಕಳ ದುರ್ವರ್ತನೆಯನ್ನು ಸರಿಪಡಿಸುವ ಜವಾಬ್ದಾರಿ ತೆಗೆದುಕೊಳ್ಳಿ. ನಿಮ್ಮ ಕಾರ್ಯಗಳಲ್ಲಿ ಉತ್ತಮ ಪ್ರಶಂಸೆ ಹಾಗೂ ಹೆಚ್ಚಿನ ಸ್ಥಾನ ಗಳಿಸುವ ಸಾಧ್ಯತೆ ಈ ದಿನ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ನಿಮ್ಮ ಬಹು ಒತ್ತಡದ ಕೆಲಸ ಕುಟುಂಬದ ಅಪೇಕ್ಷೆಗೆ ಸ್ಪಂದಿಸದೆ ಇರುವಹಾಗೆ ಮಾಡಲಿದೆ, ಇದರಿಂದ ಕೌಟುಂಬಿಕ ವಾತಾವರಣವನ್ನು ಹಾಗೂ ಅದರ ಸಂತೋಷವನ್ನು ಕಳೆದುಕೊಳ್ಳುವಿರಿ ಆದಷ್ಟು ಸ್ವಲ್ಪ ಸಮಯ ಕುಟುಂಬದವರೊಡನೆ ಸಮಯ ವಿನಿಯೋಗಿಸಲು ಮುಂದಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಹೊಸ ಆರ್ಥಿಕ ವ್ಯವಹಾರಗಳಲ್ಲಿ ಮನಸ್ಸು ಮೂಡುತ್ತದೆ. ಕುಟುಂಬದಲ್ಲಿ ಒಳ್ಳೆಯ ಸುದ್ದಿಯನ್ನು ಕೇಳುವಿರಿ. ಮಕ್ಕಳ ವಿದ್ಯಾ ಹಾಗೂ ಅವರ ಬೆಳವಣಿಗೆ ನಿಮಗೆ ಆನಂದ ತರಲಿದೆ. ಸ್ನೇಹಿತರಿಂದ ಮೋಜಿನಕೂಟಕ್ಕೆ ಆಹ್ವಾನ ಬರಲಿದೆ, ಅವರೊಡನೆ ಹೆಚ್ಚು ಹೊತ್ತು ಕಾಲ ಕಳೆಯದೆ ಬೇಗ ಮನೆಗೆ ಹೋಗುವುದು ಒಳ್ಳೆಯದು. ದುಂದುವೆಚ್ಚಗಳಿಂದ ಕುಟುಂಬದಲ್ಲಿ ಅಶಾಂತಿ ಮೂಡಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಅನುಪಯುಕ್ತ ಕೆಲಸಗಳಲ್ಲಿ ಕಾಲಹರಣ ಮಾಡುವುದಕ್ಕಿಂತ ವ್ಯವಸ್ಥಿತ ಕಾರ್ಯಗಳಲ್ಲಿ ತೊಡಗಿ ಆರ್ಥಿಕ ವೃದ್ಧಿ ಮಾಡಿಕೊಳ್ಳಲು ಮುಂದಾಗಿ. ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷೆಯ ವಿದ್ಯಾರ್ಥಿಗಳಿಗೆ ಈ ದಿನ ಹಲವು ನಿರೀಕ್ಷೆಯನ್ನು ತಂದುಕೊಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ನಿಮ್ಮ ದಾರಿ ಉತ್ತಮವಾಗಿದೆ ಆದರೆ ಕೆಲವರು ನಿಮ್ಮ ಗುರಿಯನ್ನು ಹಾಳುಗೆಡವಬಹುದು. ನಿಮ್ಮ ಮನಸ್ಥಿತಿಯನ್ನು ನೇರವಾಗಿಟ್ಟುಕೊಂಡು ಮುಂದೆ ಸಾಗುವುದು ಕ್ಷೇಮ. ಬಹುದಿನದ ಕಾರ್ಯಗಳು ಈ ದಿನ ಮಾಡಿ ಪೂರ್ಣಗೊಳಿಸುವಿರಿ. ಆರ್ಥಿಕ ಹಿನ್ನಡೆ ಬಹಳಷ್ಟು ಕಾಡಲಿದೆ. ಕುಟುಂಬದಲ್ಲಿ ವೈ ಮನಸ್ಸು ಹೆಚ್ಚಾಗಬಹುದು. ನಿಮ್ಮ ಕಾರ್ಯಗಳಿಗೆ ವೈಯಕ್ತಿಕ ಸಮಸ್ಯೆ ಅಡ್ಡಿ ಆಗಬಹುದಾದ ಸಾಧ್ಯತೆ ಇದೆ. ಕುಲದೇವತಾರಾಧನೆ ಮಾಡುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262