ಬಸವಭಕ್ತಿ
ವಿನಯವಾಣಿ ‘ವಚನ ಸಿಂಚನ’ : ಏಕಾಂತದ ಹಂಗೇಕಯ್ಯಾ?
ಉಸುರಿನ ಪರಿಮಳವಿರಲು
ಕುಸುಮದ ಹಂಗೇಕಯ್ಯಾ
ಕ್ಷಮೆ ದಮೆ ಶಾಂತಿ ಸೈರಣೆಯಿರಲು
ಸಮಾಧಿಯ ಹಂಗೇಕಯ್ಯಾ
ಲೋಕವೆ ತಾನಾದ ಬಳಿಕ ಏಕಾಂತದ ಹಂಗೇಕಯ್ಯಾ ಚೆನ್ನಮಲ್ಲಿಕಾರ್ಜುನಾ ?
-ಅಕ್ಕಮಹಾದೇವಿ
ಉಸುರಿನ ಪರಿಮಳವಿರಲು
ಕುಸುಮದ ಹಂಗೇಕಯ್ಯಾ
ಕ್ಷಮೆ ದಮೆ ಶಾಂತಿ ಸೈರಣೆಯಿರಲು
ಸಮಾಧಿಯ ಹಂಗೇಕಯ್ಯಾ
ಲೋಕವೆ ತಾನಾದ ಬಳಿಕ ಏಕಾಂತದ ಹಂಗೇಕಯ್ಯಾ ಚೆನ್ನಮಲ್ಲಿಕಾರ್ಜುನಾ ?
-ಅಕ್ಕಮಹಾದೇವಿ