ಪ್ರಮುಖ ಸುದ್ದಿ
ಪಶ್ಚಿಮ ಬಂಗಾಲನಲ್ಲಿ ಬಿಜೆಪಿ ಸರ್ಕಾರ ರಚನೆ – ಅಮಿತ್ ಶಾ
ಪಶ್ಚಿಮ ಬಂಗಾಲನಲ್ಲಿ ಬಿಜೆಪಿ ಸರ್ಕಾರ ರಚನೆ ಆಗಲಿದೆ- ಅಮಿತ್ ಶಾ
ದೆಹಲಿಃ ಪಶ್ಚಿಮಬಂಗಾಲನಲ್ಲಿ ಈ ಬಾರಿ ಬಿಜೆಪಿ ಬಾವುಟ ಹಾರಲಿದೆ. 200 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲವು ಸಾಧಿಸಲಿದ್ದು ಬಿಜೆಪಿ ಸರ್ಕಾರ ರಚನೆ ಆಗಲಿದೆ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದರು.
ಮಾಧ್ಯಮಕ್ಕೆ ಹೇಳಿಕೆ ನೀಡಿದ ಅವರು, ಬಿಹಾರನಲ್ಲೂ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಅಂತಿಮ ಹಂತದ ಮತದಾನ ನಡೆಯಲಿದೆ. ಬಿಜೆಪಿ ಪ್ರಧಾನ ಮಂತ್ರಿ ಮೋದೀಜಿ ನೆತೃತ್ವದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದು, ಕೋವಿಡ್ ನಿಯಂತ್ರಣಕ್ಕೆ ಬರುತ್ತಿದ್ದಂತೆ ನಾಗರಿಕ ಹಕ್ಕು ಜಾರಿ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.