Homeಪ್ರಮುಖ ಸುದ್ದಿ

ಕೇಂದ್ರ ಗೃಹ ಸಚಿವ ಅಮಿತ್ ಶಾ 5 ಲಕ್ಷ ಮತಗಳ ಅಂತರದಿಂದ ಭರ್ಜರಿ ಗೆಲುವು

ಗುಜರಾತ್: ಇಲ್ಲಿನ ಗಾಂಧಿ ನಗರದಿಂದ ಸ್ಪರ್ಧಿಸಿದ್ದಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಎನ್ ಡಿಎ ಅಭ್ಯರ್ಥಿ ಗೆಲುವು ಸಾಧಿಸದಂತೆ ಆಗಿದೆ.

ಗುಜರಾಜ್ ನ ಗಾಂಧಿ ನಗರದಿಂದ ಲೋಕಸಭಾ ಚುನಾವಣೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪರ್ಧಿಸಿದ್ದರು. ಅವರು 5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಚುನಾವಣಾ ಆಯೋಗದಿಂದ ಅಧಿಕೃತ ಮಾಹಿತಿ ಘೋಷಣೆ ಮಾತ್ರವೇ ಬಾಕಿ ಇದೆ.

Related Articles

Leave a Reply

Your email address will not be published. Required fields are marked *

Back to top button