ವಿನಯ ವಿಶೇಷ

E ದಿನ ಯಾವ ರಾಶಿಗೆ ಲಾಭ ನಷ್ಟ ಓದಿ ನಿಖರ‌ ಭವಿಷ್ಯ

ಶ್ರೀ ಚಾಮುಂಡೇಶ್ವರಿ ಅಮ್ಮನವರ ಕೃಪಾಕಟಾಕ್ಷದಿಂದ ಈ ದಿನದ ಭವಿಷ್ಯವಾಣಿಯನ್ನು ತಿಳಿಯೋಣ.
ವಿಕಾರಿ ನಾಮ ಸಂವತ್ಸರ ಶ್ರಾವಣ ಮಾಸ
ನಕ್ಷತ್ರ : ಧನಿಷ್ಠ
ಋತು : ವರ್ಷ
ರಾಹುಕಾಲ 10:58 – 12:32
ಗುಳಿಕ ಕಾಲ 07:50 – 09:24
ಸೂರ್ಯೋದಯ 06:15:39
ಸೂರ್ಯಾಸ್ತ 18:48:19
ತಿಥಿ : ಪ್ರಥಮ
ಪಕ್ಷ : ಕೃಷ್ಣ
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಮನಸ್ಸನ್ನು ಕೇಂದ್ರೀಕರಿಸಿ ಸಂಕಷ್ಟದಿಂದ ಪಾರಾಗುವ ಯೋಜನೆ ರೂಪಿಸಿ. ದುಂದು ವೆಚ್ಚಗಳಿಂದ ಆದಷ್ಟು ಪರಿಹಾರ ಪಡೆದುಕೊಳ್ಳಿ. ಕುಟುಂಬ ಸಮೇತ ದೈವ ದರ್ಶನ ಮಾಡುವ ಸಾಧ್ಯತೆ ಇದೆ. ನಿಮ್ಮ ಯೋಜನೆಗಳನ್ನು ವಿಸ್ತರಣೆ ಮಾಡಲು ಪ್ರಯತ್ನ ಪಡಬೇಕಾದ ಅನಿವಾರ್ಯತೆ ಇದೆ. ಸಾಲದ ಬಾಧೆಯಿಂದ ಪಾರಾಗುವ ಬಗ್ಗೆ ಆದಷ್ಟು ತ್ವರಿತವಾಗಿ ಯೋಚಿಸುವುದು ಅಗತ್ಯವಿದೆ.
ಶುಭ ಸಂಖ್ಯೆ 5
ಗಿರಿಧರ ಶರ್ಮ 9945098262

ವೃಷಭ ರಾಶಿ
ಕೆಲಸದ ಬಗೆಗಿನ ನಿಮ್ಮ ಸಾಧನೆ ಉತ್ತಮವಾಗಿ ಮೂಡಿ ಬರಲಿದೆ. ನಿಮ್ಮ ಕಾರ್ಯಗಳಿಗೆ ನಿರೀಕ್ಷಿತ ಬೆಂಬಲ ಹಾಗೂ ಪ್ರಶಂಸೆ ದೊರೆಯಲಿದೆ. ಸಕಾರಾತ್ಮಕ ಫಲಿತಾಂಶದಿಂದ ಯಶಸ್ವಿದಾಯಕ ನಿರ್ಣಯವನ್ನು ಪಡೆಯುತ್ತೀರಿ. ಆರ್ಥಿಕವಾಗಿ ಉತ್ತಮ ಸ್ಥಿತಿಯನ್ನು ಮಾಡಿಕೊಳ್ಳುವಿರಿ. ನಿಮ್ಮ ಬೆಳವಣಿಗೆಗೆ ಸಾಮಾನ್ಯವಾಗಿ ಕೆಲವರು ಹೊಟ್ಟೆಕಿಚ್ಚು ಪಡಬಹುದು ಅವರನ್ನು ಅಲಕ್ಷಿಸಿ ಮುನ್ನಡೆಯಿರಿ. ಸಂಗಾತಿಯ ಹಿತಾಸಕ್ತಿಯನ್ನು ಕಡೆಗಣಿಸದೆ ನೀವು ಅವರ ಪ್ರೀತಿಗೆ ಪಾತ್ರರಾಗಬೇಕಾಗಿದೆ.
ಶುಭ ಸಂಖ್ಯೆ 7
ಗಿರಿಧರ ಶರ್ಮ 9945098262

ಮಿಥುನ ರಾಶಿ
ಮನಸ್ಸನ್ನು ಏಕಾಗ್ರತೆಯಾಗಿ ರೂಡಿಸಿಕೊಳ್ಳಿ. ಕೆಲವು ಗೊಂದಲ ವಿಷಯಗಳಿಂದ ನಿಮ್ಮ ಕೆಲಸಗಳು ತಡೆಹಿಡಿಯುವ ಸಾಧ್ಯತೆಯಿದೆ. ಸಮಗ್ರ ಅಧ್ಯಯನಶೀಲತೆ ಹಾಗೂ ನಿಖರ ಫಲಿತಾಂಶದ ಬಗ್ಗೆ ಮೊದಲೇ ಲೆಕ್ಕಾಚಾರ ಮಾಡಿ ಯೋಜನೆಯಲ್ಲಿ ಪಾಲ್ಗೊಳ್ಳಿ. ಹಣಕಾಸಿನ ವ್ಯವಹಾರಗಳು ನಿರೀಕ್ಷಿತವಾಗಿ ನಡೆಯಲಿದೆ. ಸಾಲದ ವ್ಯಾಪಾರಗಳು ಈ ದಿನ ಬೇಡ. ಹೂಡಿಕೆಗಳ ಬಗ್ಗೆ ನಿಪುಣರ ಸಹಾಯ ಪಡೆಯಿರಿ. ಖರೀದಿ ಪ್ರಕ್ರಿಯೆಗಳು ಹೆಚ್ಚಾಗಿ ನಡೆಯಲಿದೆ.
ಶುಭ ಸಂಖ್ಯೆ 4
ಗಿರಿಧರ ಶರ್ಮ 9945098262

ಕರ್ಕಾಟಕ ರಾಶಿ
ನೂತನವಾಗಿ ಕೆಲಸವನ್ನು ಪ್ರಾರಂಭಿಸುವ ಇರಾದೆ ನಿಮ್ಮಲ್ಲಿದೆ. ಕೆಲಸವನ್ನು ಸಮಯದ ಮೊದಲೇ ಮುಗಿಸುವ ಸಾಧ್ಯತೆ ಕಾಣಬಹುದು. ದಂಪತಿಗಳಲ್ಲಿ ಪ್ರೀತಿಯ ಭಾವನೆ ಮೂಡಲಿದೆ. ಬಂಡವಾಳದ ಕ್ರೋಡೀಕರಣಕ್ಕೆ ಹರಸಾಹಸ ಪಡುವಿರಿ. ಹಿರಿಯರ ಜವಾಬ್ದಾರಿಗಳನ್ನು ನೀವು ಯಶಸ್ವಿಯಾಗಿ ಪೂರೈಸುತ್ತೀರಿ.
ಶುಭ ಸಂಖ್ಯೆ 2
ಗಿರಿಧರ ಶರ್ಮ 9945098262

ಸಿಂಹ ರಾಶಿ
ಅಂದುಕೊಂಡ ಕಾರ್ಯಗಳು ನಿರೀಕ್ಷಿಸಿದ ಹಾಗೆ ನಡೆಯದೇ ಇರಬಹುದು. ಕೆಲಸದ ವಿಚಾರವಾಗಿ ಹಿಂದೆ ಸರಿಯುವುದು ಬೇಡ. ಆತ್ಮೀಯರು ಸ್ನೇಹಿತರು ನಿಮ್ಮ ಸಂಕಷ್ಟಕ್ಕೆ ಬೆಂಗಾವಲಾಗಿ ನಿಲ್ಲುವರು. ನಿಮ್ಮ ಮಾತುಗಳ ಮೇಲೆ ಆದಷ್ಟು ಎಚ್ಚರಿಕೆ ಇರಲಿ ವಿನಾಕಾರಣ ವಿವಾದಕ್ಕೆ ಈಡಾಗಬಹುದು. ಹಣಕಾಸಿನ ವ್ಯವಹಾರವನ್ನು ವಿವೇಚನೆಯಿಂದ ಮಾಡುವುದು ಒಳಿತು.
ಶುಭ ಸಂಖ್ಯೆ 9
ಗಿರಿಧರ ಶರ್ಮ 9945098262

ಕನ್ಯಾ ರಾಶಿ
ತಪ್ಪಾಗದಂತೆ ಕೆಲಸದಲ್ಲಿ ಎಚ್ಚರಿಕೆವಹಿಸಿ. ನಿಮ್ಮ ಆತುರದ ನಿರ್ಧಾರಗಳು ಸಮಸ್ಯೆ ತಂದೊಡ್ಡಬಹುದು. ಮನೆಗೆ ನೆಂಟರಿಷ್ಟರ ಆಗಮನ ಆಗುವ ಸಾಧ್ಯತೆ ಇದೆ. ಮೋಜು ಮಸ್ತಿಗಳಲ್ಲಿ ಹೆಚ್ಚಿನ ಕಾಲಹರಣ ಮಾಡುವುದು ಬೇಡ. ಮಕ್ಕಳಿಗೆ ಶಿಕ್ಷಣಕ್ಕೆ ಸಂಬಂಧಪಟ್ಟ ಪೂರಕವಾದ ವ್ಯವಸ್ಥೆ ಮಾಡಿಕೊಡುವುದು ಒಳಿತು. ಬೃಹತ್ ಯೋಜನೆಯನ್ನು ಅನಾಯಾಸವಾಗಿ ನಿಮ್ಮ ತೆಕ್ಕೆಗೆ ತೆಗೆದುಕೊಳ್ಳಲಿದ್ದೀರಿ.
ಶುಭ ಸಂಖ್ಯೆ 5
ಗಿರಿಧರ ಶರ್ಮ 9945098262

ತುಲಾ ರಾಶಿ
ಮಾತಿಗಿಂತ ಕೃತಿ ಬಹುಮುಖ್ಯ ಎಂಬುದನ್ನು ನೆನಪಿಡಿ. ಯಶಸ್ವಿಗೆ ಶ್ರಮ ಅಗತ್ಯವಿದೆ, ಆದಷ್ಟು ಸೋಮಾರಿತನವನ್ನು ತೆಗೆದುಹಾಕಿ. ಕೆಲವರು ಹೊಗಳಬಹುದು ಅಥವಾ ನಿಮ್ಮನ್ನು ನೀವೇ ಉತ್ತಮ ದರ್ಜೆಯಲ್ಲಿ ತೋರ್ಪಡಿಸಿ ಕೊಳ್ಳಬಹುದು ಇವುಗಳು ಶಾಶ್ವತವಲ್ಲ ಬದುಕಿನ ಗೆಲುವಿಗೆ ನಿರಂತರ ಹೋರಾಟ ಅನಿವಾರ್ಯ. ನಿಮ್ಮಲ್ಲಿನ ಬೇಜವಾಬ್ದಾರಿತನದಿಂದ ಇಂದು ಕೆಲವು ಸಂಕಷ್ಟಗಳು ಈಡಾಗಬಹುದು ಎಚ್ಚರ. ಕೆಲವು ಆಮಂತ್ರಣಗಳು ನಿಮಗೆ ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಮನಸ್ಥಿತಿ ತರಲಿದೆ. ಆದಷ್ಟು ನಿಮ್ಮ ಕೆಲಸವನ್ನು ನೀವೇ ಮೊದಲು ಮಾಡಲು ಮುಂದಾಗಿ.
ಶುಭ ಸಂಖ್ಯೆ 6
ಗಿರಿಧರ ಶರ್ಮ 9945098262

ವೃಚಿಕ ರಾಶಿ
ನೀವು ಈ ದಿನ ಪರಿಶ್ರಮ ಹಾಗೂ ಹೆಚ್ಚಿನ ಒತ್ತಡ ಅನುಭವಿಸುತ್ತೀರಿ. ಕೆಲವು ವ್ಯವಹಾರಗಳು ನಿಮ್ಮ ಇಚ್ಛೆಯ ವಿರುದ್ಧವಾಗಿ ನಡೆಯಬಹುದು. ಹಣಕಾಸಿನಲ್ಲಿ ಸ್ವಲ್ಪಮಟ್ಟಿಗೆ ಹಿನ್ನಡೆಯಾಗಲಿದೆ. ನಿಮ್ಮ ಮನಸ್ಸು ಗೊಂದಲ ಮತ್ತು ಅಸಮತೋಲನದಿಂದ ವರ್ತಿಸಬಹುದು ಆದಷ್ಟು ನೀವು ಮಾನಸಿಕ ವ್ಯಾಯಾಮ ಮಾಡುವುದು ಒಳ್ಳೆಯದು. ಸಣ್ಣಪುಟ್ಟ ವಿಷಯಗಳನ್ನು ಹೆಚ್ಚಾಗಿ ಚರ್ಚಿಸಿ ಅಥವಾ ಚಿಂತೆಗೆ ತೆಗೆದುಕೊಂಡು ಕೊರಗುವುದು ಸರಿಯಲ್ಲ. ಪತ್ನಿಯ ಹಿತನುಡಿಗಳು ಹಾಗೂ ಪ್ರೇಮಭರಿತ ನೋಟವು ನಿಮಗೆ ಸಮಾಧಾನ ತರಲಿದೆ.
ಶುಭ ಸಂಖ್ಯೆ 1
ಗಿರಿಧರ ಶರ್ಮ 9945098262

ಧನಸ್ಸು ರಾಶಿ
ನಿಮ್ಮ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ದಾರಿತಪ್ಪಿಸುವ ಜನರಿದ್ದಾರೆ ಎಚ್ಚರವಿರಲಿ. ಉತ್ತಮ ಸ್ನೇಹಿತರ ಸಹವಾಸ ಮಾಡುವುದು ಒಳಿತು. ಈ ದಿನ ರಾಜಿಸಂಧಾನಗಳಲ್ಲಿ ನೀವು ಪಾಲ್ಗೊಳ್ಳದಿರುವುದು ಸೂಕ್ತ, ಇಲ್ಲದಿದ್ದಲ್ಲಿ ಪಕ್ಷಪಾತಿ ಎಂಬ ಹಣೆಪಟ್ಟಿ ಬರಬಹುದು ಎಚ್ಚರ. ಹಣಕಾಸಿನ ವಿಚಾರಗಳು ಸ್ಥಿರತೆಯಿಂದ ಕೂಡಿದ್ದು ಯಾವುದೇ ತೊಂದರೆಗಳಿಲ್ಲದೆ ನಡೆಯಲಿದೆ. ಕೆಲವರು ತಮ್ಮ ಇಚ್ಛೆಯಂತೆ ನಿಮ್ಮ ಮೇಲೆ ಒತ್ತಡ ತರಬಹುದು ಆದಷ್ಟು ತಾವು ಒಪ್ಪಿಕೊಳ್ಳದಿರುವುದು ಸೂಕ್ತ.
ಶುಭ ಸಂಖ್ಯೆ 9
ಗಿರಿಧರ ಶರ್ಮ 9945098262

ಮಕರ ರಾಶಿ
ಕೆಲಸದಲ್ಲಿ ಉತ್ತಮ ಗೆಲುವು ಸಂಪಾದನೆ ಪಡೆಯಲಿದ್ದೀರಿ. ನಿಮ್ಮ ಸಾಧನೆಗಳು ಕೆಲವರಿಗೆ ಹೊಟ್ಟೆ ಉರಿ ತರಿಸಬಹುದು ಅಂತಹವರನ್ನು ಅಲಕ್ಷಿಸಿ. ಪ್ರವಾಸದ ಯೋಜನೆ ಮೂರ್ತಸ್ವರೂಪ ದೊರೆಯಲಿದೆ. ಕೆಲಸದ ಮೆಚ್ಚುಗೆಯಿಂದ ಅಧಿಕಾರಿ ವರ್ಗದವರು ಹೆಚ್ಚಿನ ಜವಾಬ್ದಾರಿ ನೀಡಲಿದ್ದಾರೆ. ನೀವು ಆದಷ್ಟು ಸಮಯದ ಗತಿಯಲ್ಲಿ ಸಾಗುವುದು ಒಳಿತು. ನಿಮ್ಮ ವ್ಯವಸ್ಥೆ ಹಾಗೂ ಕಾರ್ಯ ಶೈಲಿ ಕಂಡು ಹಲವರು ಅಭಿಮಾನಿಗಳು ಸೃಷ್ಟಿಯಾಗಬಹುದು. ನಿಮ್ಮೆಲ್ಲಾ ವಿಚಾರಗಳಿಂದ ಹೆಚ್ಚಿನ ಸಂತೋಷಪಡುವರು ನಿಮ್ಮ ಪತ್ನಿ ಆದಕಾರಣ ಅವರ ಜೊತೆಗೆ ತಾವು ಪ್ರೇಮದಿಂದ ವರ್ತಿಸಿದರೆ ಅದು ಅವರಿಗೆ ಸಂತೋಷ ನೀಡಲಿದೆ.
ಶುಭ ಸಂಖ್ಯೆ 7
ಗಿರಿಧರ ಶರ್ಮ 9945098262

ಕುಂಭ ರಾಶಿ
ವಿರೋದಸ್ಥರು ಉಪಟಳ ನೀಡಬಹುದು. ಯೋಜನೆಗಳಲ್ಲಿನ ಭಿನ್ನಾಭಿಪ್ರಾಯವನ್ನು ಸರಿಪಡಿಸಿಕೊಳ್ಳಿ. ಪಾಲುದಾರಿಕೆ ವ್ಯವಹಾರಗಳು ನಷ್ಟ ತರಬಹುದಾದ ಸಾಧ್ಯತೆ ಇದೆ. ಕೆಲವರು ನಿಮ್ಮನ್ನು ಅಪಮಾನಿಸಲು ಅನಗತ್ಯವಾಗಿ ಕೆದಕುವ ಸಾಧ್ಯತೆ ಕಂಡುಬರುತ್ತದೆ. ಕೌಟುಂಬಿಕ ಜೀವನದಲ್ಲಿ ಸಂತಸದ ಕ್ಷಣಗಳು ಪ್ರಾಪ್ತಿಯಾಗಲಿದೆ. ಹಿರಿಯರ ಮಾರ್ಗದರ್ಶನದಿಂದ ಭವಿಷ್ಯವನ್ನು ರೂಡಿಸಿಕೊಳ್ಳಿ, ಆದಷ್ಟು ಆರೋಗ್ಯದಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ. ನೆನಗುದಿಗೆ ಬಿದ್ದಿರುವ ಕಾರ್ಯಕ್ರಮಗಳು ಚಾಲನೆ ದೊರೆಯಲಿದೆ.
ಶುಭ ಸಂಖ್ಯೆ 8
ಗಿರಿಧರ ಶರ್ಮ 9945098262

ಮೀನ ರಾಶಿ
ನೀವು ಸ್ವಂತಿಕೆಯ ಜೀವನವನ್ನು ಆಸ್ವಾಧಿಸುತ್ತೀರಿ. ನಿಮ್ಮ ಮನೋ ಬಯಕೆಗಳನ್ನು ಈಡೇರಿಸಿಕೊಳ್ಳಲು ಪ್ರಯತ್ನ ಸಾಗಲಿದೆ. ನಿಮ್ಮ ಪ್ರತಿಯೊಂದು ಮಾತುಗಳು ಗೌರವ ತರಲಿದೆ. ಈ ದಿನ ಸಾಮಾಜಿಕ ಕ್ಷೇತ್ರದಲ್ಲಿ ಮಿಂಚುವ ಸಾಧ್ಯತೆ ಕಾಣಬಹುದು. ಹಣಕಾಸಿನಲ್ಲಿ ಹಿನ್ನಡೆಯಾಗುವ ಸಾಧ್ಯತೆಗಳು ಕಂಡುಬರುತ್ತದೆ. ಯೋಜಿತ ಮೂಲಗಳಿಂದ ಕಾರ್ಯಗಳು ತಡೆ ಯಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿನ ಭಿನ್ನಾಭಿಪ್ರಾಯವನ್ನು ಸರಿಪಡಿಸಲು ಪ್ರಯತ್ನಿಸಿ. ಹೂಡಿಕೆಗಳಲ್ಲಿ ಅಗತ್ಯ ಜಾಗ್ರತೆ ವಹಿಸುವುದು ಸೂಕ್ತ.
ಶುಭ ಸಂಖ್ಯೆ 1
ಗಿರಿಧರ ಶರ್ಮ 9945098262

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ಜೀವನದಲ್ಲಿ ಸಮಸ್ಯೆಗಳನ್ನು ಅನುಭವಿಸುತ್ತಿದ್ದರೆ ಅದರಿಂದ ವಿಮುಕ್ತಿ ಹೊಂದುವ ಬಯಕೆ, ಭವಿಷ್ಯದ ಏಳಿಗೆಯ ಚಿಂತನೆ, ಇವುಗಳ ಪ್ರತ್ಯಕ್ಷ ಫಲಕಾರಿ ಆದದ್ದು ಜ್ಯೋತಿಷ್ಯಶಾಸ್ತ್ರ.
ಪ್ರಗತಿಯ ಭರವಸೆಯ ಅಮೃತಘಳಿಗೆ ಇಂದೇ ಕರೆಮಾಡಿ.
9945098262

Related Articles

Leave a Reply

Your email address will not be published. Required fields are marked *

Back to top button