ಪ್ರಮುಖ ಸುದ್ದಿ
ಖಡಕ್ IPS ಅಧಿಕಾರಿಯಾಗಿದ್ದ ಅಣ್ಣಾಮಲೈ ಇಂದು ಬಿಜೆಪಿ ಸೇರ್ಪಡೆ
ಖಡಕ್ IPS ಅಧಿಕಾರಿಯಾಗಿದ್ದ ಅಣ್ಣಾಮಲೈ ಇಂದು ಬಿಜೆಪಿ ಸೇರ್ಪಡೆ
ಬೆಂಗಳೂರಃ ಕರ್ನಾಟಕ ಕೇಡರ್ ನ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಇಂದು ಕೇಂದ್ರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಮೊದಲು ಮಂಗಳೂರು ಸೇರಿದಂತೆ ಇತರಡೆ ಕರ್ನಾಟಕದಲ್ಲಿ ಪೊಲೀಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಅವರು, ಹಲವು ಕಾರಣಗಳಿಂದ ಹುದ್ದೆಗೆ ರಾಜೀನಾಮೆ ನೀಡಿದ್ದರು.