ವಿನಯ ವಿಶೇಷ

ಮಂಗಳವಾರ ಗಾಯತ್ರಿ ಮಂತ್ರ ಪಠಿಸಿದರೆ..? ಮತ್ತು ರಾಶಿ ಫಲ ಓದಿ

ಮಂಗಳವಾರದ ದಿನದಂದು ಗಾಯತ್ರಿ ದೇವಿಯನ್ನು ಆರಾಧಿಸಿ ಹಾಗೂ ಗಾಯಿತ್ರಿ ಮಂತ್ರವನ್ನು 11 ಬಾರಿ ಜಪಿಸುವುದರಿಂದ ಶುಭಕಾರ್ಯ ಹಾಗೂ ಆರೋಗ್ಯ ವೃದ್ಧಿಸುವುದು ನಿಶ್ಚಿತ.

ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262

ಮೇಷ ರಾಶಿ
ಹೊಸ ವ್ಯಾಪಾರ ಉದ್ಯಮ ಪ್ರಾರಂಭಿಸುವ ಚಿಂತನೆ ಮಾಡುವಿರಿ. ಮಕ್ಕಳ ಮದುವೆ ವಿಚಾರ ಮಾಡುವಿರಿ. ಆತ್ಮೀಯರ ಸಹಾಯದಿಂದ ಯಶಸ್ವಿಯಾಗಲಿದೆ. ಕುಟುಂಬ ಸದಸ್ಯರಲ್ಲಿ ಮನಸ್ತಾಪ ಕಣ್ಮರೆಯಾಗಿ ಪ್ರೀತಿ-ಪ್ರೇಮ ಸೃಷ್ಟಿಯಾಗುವುದು. ಮನೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗುವುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಹೊಸ ಹೊಸ ಯೋಜನೆಗಳು ಮನಸ್ಸಿನಲ್ಲಿ ಉದಯವಾಗಲಿದೆ. ಹೊಸ ಉದ್ಯಮ ಪ್ರಾರಂಭಿಸುವ ಚಿಂತನೆ ಮಾಡುವಿರಿ. ಹೊಸ ಹೋಟೆಲ್ ಪ್ರಾರಂಭಿಸುವುದರ ಬಗ್ಗೆ ಚಿಂತನೆ ಮಾಡುವಿರಿ. ಹೊಸ ನಾಲ್ಕು ಚಕ್ರದ ವಾಹನ ಖರೀದಿಸುವ ಬಗ್ಗೆ ಚಿಂತನೆ ಮಾಡುವಿರಿ. ಸ್ನೇಹಿತರ ಕಡೆಯಿಂದ ಧನ ಹಾನಿ ಸಂಭವಿಸುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಅನ್ಯರ ಮೇಲೆ ಅನುಮಾನ ಒಳ್ಳೆದಲ್ಲ. ಸಂಬಂಧವಿಲ್ಲದ ವಿಷಯದ ಬಗ್ಗೆ ಚಿಂತೆ ಮಾಡಬೇಡಿ. ವಾಹನ ಖರೀದಿ ಯೋಗ ಸಿಗಲಿದೆ . ಎಲೆಕ್ಟ್ರಾನಿಕ್ಸ್ ಉಪಕರಣ ವ್ಯವಹಾರದಲ್ಲಿ ಲಾಭ ಸಿಗಲಿದೆ. ಪತಿ-ಪತ್ನಿ ಮಧ್ಯೆ ಮಧುರ ಕ್ಷಣಗಳನ್ನು ಅನುಭವಿಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ನಿಮ್ಮ ಶ್ರಮ ತಕ್ಕಂತೆ ಬೆಲೆ ಸಿಗಲಿದೆ. ಸಂತೋಷದ ಕ್ಷಣಗಳನ್ನು ಅನುಭವಿಸುವಿರಿ. ದೂರದ ಪ್ರಯಾಣ ಭಾಗ್ಯ ಸಿಗಲಿದೆ. ವಿದೇಶಕ್ಕೆ ಹೋಗುವ ಭಾಗ್ಯ ಇವತ್ತು ಪರಿಪೂರ್ಣವಾಗಿ ಸಿಗಲಿದೆ. ಹಣಕಾಸಿನಲ್ಲಿ ಪ್ರಗತಿ, ವ್ಯಾಪಾರದಲ್ಲಿ ಪ್ರಗತಿ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸಾಧಿಸುವಿರಿ. ದಾಂಪತ್ಯದಲ್ಲಿ ಸಂಶಯ ಸೃಷ್ಟಿಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ. ಕುಟುಂಬದ ಸದಸ್ಯರು ಒಮ್ಮತದಿಂದ ಜಮೀನಿನ ಸಮಸ್ಯೆ ಬಗೆಹರಿಯಲಿದೆ. ಪತ್ನಿಯ ಸಹಾಯದಿಂದ ಹಣಕಾಸಿನ ಸಮಸ್ಯೆ ಬಗೆಹರಿಯಲಿದೆ. ನಿವೇಶನ ಖರೀದಿಸುವ ಚಿಂತನೆ ಮಾಡುವಿರಿ. ಸಂಗಾತಿಯೊಡನೆ ಪ್ರವಾಸ ಮಾಡುವಿರಿ. ಜಮೀನು ಖರೀದಿಸುವ ಚಿಂತನೆ ಮಾಡುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಯಂತ್ರೋಪಕರಣ ಮತ್ತು ವಾಹನ ಮೇಲಿಂದ ಮೇಲೆ ರಿಪೇರಿ ಬರುವುದು. ಪ್ರೀತಿ ಸರಸ ಸಲ್ಲಾಪಗಳಲ್ಲಿ ಮಾನಸಿಕ ಖಿನ್ನತೆ ಒಳಗಾಗುವಿರಿ. ಉದ್ಯೋಗ ಹುಡುಕುವುದರಲ್ಲಿ ಸುಸ್ತಾಗುವರು. ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಜಾಗ್ರತೆವಹಿಸಿ. ಹೊಸ ಯಂತ್ರೋಪಕರಣಗಳ ಖರೀದಿ ಮತ್ತು ವಾಹನ ಖರೀದಿ ಮಾಡುವ ಚಿಂತನೆ ಮಾಡುವಿರಿ. ದಿನಸಿ ವ್ಯಾಪಾರ ಲಾಭದಾಯಕವಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಬರಬೇಕಾದ ಬಾಕಿ ಹಣ ಕೈಸೇರಲಿದೆ. ಕುಟುಂಬದಲ್ಲಿ ಶಾಂತ ವಾತಾವರಣ ಸೃಷ್ಟಿಯಾಗುವುದು. ಶತ್ರು ಭಯ ಸೃಷ್ಟಿಯಾಗುವುದು. ವಿರೋಧಿಗಳು ತಮ್ಮ ಬಗ್ಗೆ ಒಳಸಂಚು ಮಾಡುವ ಸಾಧ್ಯತೆ ಇದೆ ಜಾಗೃತಿವಹಿಸಿ. ಪತಿ-ಪತ್ನಿ ಸಮಾಲೋಚನೆ ಮಾಡಿ ಸೂಕ್ತ ನಿರ್ಧಾರ ಮಾಡಿದರೆ ಒಳ್ಳೆಯದು. ಪತ್ನಿಯ ಸಹಕಾರದಿಂದ ಮನೆ ಕಟ್ಟುವ ವಿಚಾರ ಯಶಸ್ವಿಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ದಂಪತಿಗಳಿಗೆ ಸಂತಾನದ ಭಾಗ್ಯ ಸಿಗಲಿದೆ. ನಿವೇಶನ ಖರೀದಿಸುವ ಚಿಂತನೆ ಮಾಡುವಿರಿ. ಹೊಸ ಉದ್ಯಮ ಪ್ರಾರಂಭಿಸುವುದು ಸೂಕ್ತ ಕಾಲ. ಹೋಟೆಲ್ ಬಿಜಿನೆಸ್ ಮಾಡುವವರಿಗೆ ಸಂತೋಷದ ದಿನ ವಾಗಲಿದೆ. ತಮ್ಮ ನೇರನುಡಿಯ ಮಾತುಗಳಿಗೆ ಮುಜುಗರ ಆಗುವಿರಿ. ಮೃದು ಸ್ವಭಾವ ಸ್ವಲ್ಪ ಮಟ್ಟಿಗೆ ರೂಢಿಸಿಕೊಳ್ಳುವುದು ಒಳ್ಳೆಯದು. ತಮ್ಮ ಮದುವೆ ವಿನಾಕಾರಣ ಮುಂದೂಡುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ತಮ್ಮ ಯೋಜನೆಗಳು ವೃದ್ಧಿಸುವ ಎಲ್ಲಾ ಲಕ್ಷಣಗಳು ಮೂಡಲಿವೆ. ದಂಪತಿಗಳಿಗೆ ಸಂತಾನ ಪ್ರಾಪ್ತವಾಗುವ ಚಿಂತನೆ ಮಾಡುವಿರಿ. ಸರಕಾರಿ ನೌಕರರಿಗೆ ಬಡ್ತಿ ಮತ್ತು ಸ್ತಾನಪಲ್ಲಟವಾಗುವ ಸಾಧ್ಯತೆಯಿದೆ. ಷೇರುಪೇಟೆ ಹಣ ತೊಡಗಿಸುವದುರಿಂದ ಉತ್ತಮ ಲಾಭ ಗಳಿಸಬಹುದು. ಮಹಿಳೆಯರು ಕುಟುಂಬದ ಚಿಂತನೆ ಮಾಡುವಿರಿ. ಮಹಿಳೆಯರು ಮಾನಸಿಕವಾಗಿ ಖಿನ್ನತೆ ಒಳಗಾಗುವಿರಿ. ತಾವು ಹಣಕಾಸಿನ ಉನ್ನತ ಸ್ಥಾನದಲ್ಲಿದ್ದು ದುರ್ದೈವಶ ಕೆಳಗಿನ ಸ್ಥಾನಕ್ಕೆ ಬರುವ ಸಾಧ್ಯತೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕ ವೇದನೆ ಪಡುವಿರಿ. ಕುಟುಂಬದ ಬಗ್ಗೆ ಚಿಂತನೆ ಮಾಡುವಿರಿ. ಮಾತಾಪಿತೃ ಆರೋಗ್ಯದ ಗಮನಹರಿಸಿ. ಪತಿ-ಪತ್ನಿ ಕ್ಷುಲ್ಲಕ ಕಾರಣಕ್ಕೆ ಮನಸ್ತಾಪವಾಗುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಮಕ್ಕಳ ಮದುವೆ ವಿನಾಕಾರಣ ಮುಂದುಡಲಾಗುವುದು. ತಮ್ಮ ಕುಟುಂಬ ಸದಸ್ಯರ ಮೇಲೆ ಮಧ್ಯಸ್ಥಿಕೆ ಜನಗಳಿಂದ ಕಿರಿಕಿರಿ ಸೃಷ್ಟಿಯಾಗುವುದು. ಉದ್ಯೋಗ ಹುಡುಕುವವರು ನಿರಾಶೆ ಆಗಲಿದೆ. ಮನೆ ಕಟ್ಟುವುದು ಅರ್ಧಕ್ಕೆ ನಿಲ್ಲುವುದು. ಕೆಲಸಗಾರರು ಪದೇ ಪದೇ ಗೈರುಹಾಜರಿ ಆಗುವರು. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮನನೊಂದುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ತಾವು ಏನೇ ಪ್ರಯತ್ನ ಪಟ್ಟರೂ ನಿರಾಶೆಯಾಗಲಿದೆ. ಹೂಡಿಕೆ ಗಳಲ್ಲಿ ಯೋಚನೆ ಮಾಡಿ ಪಾಲ್ಗೊಳ್ಳಿ. ಸ್ನೇಹಿತರೊಡನೆ ಮನಸ್ತಾಪ ವಾಗುವ ಸಾಧ್ಯತೆ ಇದೆ. ಆರ್ಥಿಕ ವ್ಯವಹಾರಗಳಿಗಾಗಿ ಪ್ರವಾಸವನ್ನು ಮಾಡುವಿರಿ. ನಿರೀಕ್ಷಿತ ಕಾರ್ಯಗಳು ವಿಳಂಬವಾಗುವ ಸೂಚನೆಗಳು ಕಂಡು ಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262

Related Articles

Leave a Reply

Your email address will not be published. Required fields are marked *

Back to top button