ಪ್ರಮುಖ ಸುದ್ದಿ
10 ಕೋಟಿ ರೂ. ಕೊಟ್ಟರೂ ಗ್ರಾಮದ ಹೆಸರು ಬದಲಿಸಲ್ಲ – ಸಿಎಂ ಸ್ಪಷ್ಟನೆ
ಬೆಂಗಳೂರು: ಪ್ರವಾಹ ಪೀಡಿತ ಗ್ರಾಮಗಳ ಅಭಿವೃದ್ದಿಗಾಗಿ 10 ಕೋಟಿ ರೂಪಾಯಿಗೂ ಹೆಚ್ಚು ನೆರವು ನೀಡುವ ಸಂಸ್ಥೆಗಳ ಹೆಸರನ್ನು ಅಲ್ಲಿ ನಿರ್ಮಿಸಲಾಗುವ ನೂತನ ಬಡಾವಣೆಗಳಿಗೆ ಇಡಲಾಗುವುದು. ಗ್ರಾಮದ ಹೆಸರನ್ನು ಬದಲಾಯಿಸುವ ಪ್ರಸ್ತಾಪವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.