Homeಅಂಕಣಜನಮನಪ್ರಮುಖ ಸುದ್ದಿಮಹಿಳಾ ವಾಣಿ
ಆಯುಷ್ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ: ಆಸಕ್ತರಿಂದ ಅರ್ಜಿ ಆಹ್ವಾನ
ಆಯುಷ್ ಇಲಾಖೆಯಲ್ಲಿ ಭರ್ಜರಿ ಉದ್ಯೋಗ ಖಾಲಿ ಇದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಹುಬ್ಬಳ್ಳಿಯ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ಸ್ಟಾಫ್ ನರ್ಸ್, ವಾರ್ಡ್ ಆಯಾ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಆಸಕ್ತರು ಅಧಿಕೃತ ವೆಬ್‌ಸೈಟ್ ನ್ನು ಸಂಪರ್ಕಿಸುವ ಮೂಲಕ ಮಾಹಿತಿ ಪಡೆಯಲು ತಿಳಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾದ ವಿದ್ಯಾರ್ಹತೆಯನ್ನು ವಿಶ್ವ ವಿದ್ಯಾಲಯದಿಂದ ಪಡೆದುಕೊಂಡಿರಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 3
ಕೊನೆಯ ದಿನವಾಗಿದೆ.